ರಾಜ್ಯ

ಹಿರಿಯ ಮುಖಂಡ ಬಾಬುರಾವ್ ಚಿಂಚನಸೂರ್ ಗೆ ಎಂಎಲ್ ಸಿ ಟಿಕೆಟ್ ಘೋಷಿಸಿದ ಬಿಜೆಪಿ!

ಸಿಎಂ ಇಬ್ರಾಹಿಂ ರಾಜಿನಾಮೆಯಿಂದ ತೆರವಾಗಿದ್ದ ರಾಜ್ಯ ವಿಧಾನ ಪರಿಷತ್ ಸ್ಥಾನಕ್ಕೆ ಆಗಸ್ಟ್ 11ರಂದು ಉಪಚುನಾವಣೆ ನಡೆಯಲಿದ್ದು ಬಾಬುರಾವ್ ಚಿಂಚನಸೂರ್ ಗೆ ಬಿಜೆಪಿ ಟಿಕೆಟ್ ಘೋಷಿಸಿದೆ.

ಹಿರಿಯ ಮುಖಂಡ ಬಾಬುರಾವ್ ಚಿಂಚನಸೂರ್ ಗೆ ಎಂಎಲ್ ಸಿ ಟಿಕೆಟ್ ಘೋಷಿಸಿದ ಬಿಜೆಪಿ!
ಬಾಬುರಾವ್ ಚಿಂಚನಸೂರ್
Published On :

ನವದೆಹಲಿ: ಸಿಎಂ ಇಬ್ರಾಹಿಂ ರಾಜಿನಾಮೆಯಿಂದ ತೆರವಾಗಿದ್ದ ರಾಜ್ಯ ವಿಧಾನ ಪರಿಷತ್ ಸ್ಥಾನಕ್ಕೆ ಆಗಸ್ಟ್ 11ರಂದು ಉಪಚುನಾವಣೆ ನಡೆಯಲಿದ್ದು ಬಾಬುರಾವ್ ಚಿಂಚನಸೂರ್ ಗೆ ಬಿಜೆಪಿ ಟಿಕೆಟ್ ಘೋಷಿಸಿದೆ. 

ಬಾಬುರಾವ್ ಚಿಂಚನಸೂರ್ ಗೆ ಟಿಕೆಟ್ ನೀಡಿಸುವುದಾಗಿ ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಪ್ರಕಟಿಸಿದ್ದಾರೆ. 

ಕಳೆದ ವಿಧಾನಸಭೆ ಚುನಾವಣೆಯಲ್ಲಿ ಸೋತಿದ್ದ ಚಿಂಚನಸೂರ್ ಅವರು ಕಾಂಗ್ರೆಸ್ ಪಕ್ಷ ತೊರೆದು ಬಿಜೆಪಿಗೆ ಸೇರಿದ್ದರು. 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.