ಟ್ಯಾಂಕರ್ ಡಿಕ್ಕಿ: ಬೈಕ್ ನಲ್ಲಿ ಪ್ರಯಾಣಿಸುತ್ತಿದ್ದ ಮೂವರು ಸಾವು

ಟ್ಯಾಂಕರ್​​ ಡಿಕ್ಕಿಯಾಗಿ ಬೈಕ್​ನಲ್ಲಿದ್ದ ಮೂವರು ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಚಿತ್ರದುರ್ಗ ಜಿಲ್ಲೆ ಹೊಸದುರ್ಗ ತಾಲೂಕಿನ ಕೈನಡು ಗ್ರಾಮದ ಬಳಿ ನಡೆದಿದೆ. ಟ್ಯಾಂಕರ್​ ಡಿಕ್ಕಿಯಾಗಿ ಒಂದೇ ಬೈಕಿನಲ್ಲಿ ತೆರಳುತ್ತಿದ್ದ ಒಂದೇ ಗ್ರಾಮದ ಮೂವರು ಮೃತಪಟ್ಟಿದ್ದಾರೆ. 
ಟ್ಯಾಂಕರ್ ಡಿಕ್ಕಿಯಾಗಿ ಬೈಕ್ ನಲ್ಲಿದ್ದವರು ಸಾವು
ಟ್ಯಾಂಕರ್ ಡಿಕ್ಕಿಯಾಗಿ ಬೈಕ್ ನಲ್ಲಿದ್ದವರು ಸಾವು
Updated on

ಚಿತ್ರದುರ್ಗ: ಟ್ಯಾಂಕರ್​​ ಡಿಕ್ಕಿಯಾಗಿ ಬೈಕ್​ನಲ್ಲಿದ್ದ ಮೂವರು ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಚಿತ್ರದುರ್ಗ ಜಿಲ್ಲೆ ಹೊಸದುರ್ಗ ತಾಲೂಕಿನ ಕೈನಡು ಗ್ರಾಮದ ಬಳಿ ನಡೆದಿದೆ. ಟ್ಯಾಂಕರ್​ ಡಿಕ್ಕಿಯಾಗಿ ಒಂದೇ ಬೈಕಿನಲ್ಲಿ ತೆರಳುತ್ತಿದ್ದ ಒಂದೇ ಗ್ರಾಮದ ಮೂವರು ಮೃತಪಟ್ಟಿದ್ದಾರೆ. 

ಮೃತಪಟ್ಟವರನ್ನು ಕೈನಡು ಗ್ರಾಮದ ನಿವಾಸಿಗಳಾದ ಉಜ್ಜೀರಪ್ಪ(38), ರವಿಕುಮಾರ್(29), ಗಿರೀಶ್(23) ಎಂದು ಗುರುತಿಸಲಾಗಿದೆ. ಹೊಸದುರ್ಗದಿಂದ ಕೈನಡು ಗ್ರಾಮಕ್ಕೆ ತೆರಳುವ ವೇಳೆ ಅಪಘಾತ ಸಂಭವಿಸಿದ್ದು ಶ್ರೀರಾಂಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com