ಶಾಲಾ ಶಿಕ್ಷಣ ಸಚಿವ ಬಿ.ಸಿ. ನಾಗೇಶ್
ರಾಜ್ಯ
2,500 ಪ್ರೌಢ ಶಾಲಾ ಶಿಕ್ಷಕರ ನೇಮಕ- ಸಚಿವ ಬಿ.ಸಿ.ನಾಗೇಶ್
ಸರ್ಕಾರಿ ಪ್ರೌಢಶಾಲೆಗಳಲ್ಲಿ ಖಾಲಿ ಇರುವ 2,500 ಶಿಕ್ಷಕರ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಬಿ. ಸಿ. ನಾಗೇಶ್ ತಿಳಿಸಿದ್ದಾರೆ.
ಬೆಂಗಳೂರು: ಸರ್ಕಾರಿ ಪ್ರೌಢಶಾಲೆಗಳಲ್ಲಿ ಖಾಲಿ ಇರುವ 2,500 ಶಿಕ್ಷಕರ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಬಿ. ಸಿ. ನಾಗೇಶ್ ತಿಳಿಸಿದ್ದಾರೆ.
2, 200 ಸಹ ಶಿಕ್ಷಕರು, 200 ದೈಹಿಕ ಶಿಕ್ಷಣ ಶಿಕ್ಷಕರು ಹಾಗೂ 100 ವಿಶೇಷ ಶಿಕ್ಷಕರು ನೇಮಕ ಮಾಡಿಕೊಳ್ಳಲಾಗುವುದು ಎಂದು ಅವರು ಟ್ವೀಟ್ ನಲ್ಲಿ ತಿಳಿಸಿದ್ದಾರೆ.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ