ಬೆಂಗಳೂರು: ಜಕ್ಕೂರು ಏರೋಡ್ರೋಮ್ ನಲ್ಲಿ ಉರುಳಿಬಿದ್ದ ತರಬೇತಿ ವಿಮಾನ, ಒಬ್ಬರಿಗೆ ಗಾಯ
ನಗರದ ಜಕ್ಕೂರು ಏರೋಡ್ರೋಮ್ ನಲ್ಲಿ ಭಾನುವಾರ ತರಬೇತಿ ವಿಮಾನವೊಂದು ಉರುಳಿ ಬಿದಿದ್ದೆ.ಸಂಜೆ 5.45 ಸುಮಾರಿನಲ್ಲಿ ತರಬೇತಿ ವಿಮಾನ (ಸೆಸ್ನಾ 185) ಆಕಾಶಕ್ಕೆ ಹಾರಲು ಕೆಲ ಕ್ಷಣಗಳು ಬಾಕಿ ಇರುವಾಗಲೇ ನಾಯಿಯೊಂದು ಅಡ್ಡ ಬಂದಿದೆ. ನಾಯಿಗೆ ಡಿಕ್ಕಿ ಹೊಡೆದ ವಿಮಾನ ರನ್ ವೇನಲ್ಲಿ ಉರುಳಿ ಪಕ್ಕಕ್ಕೆ ಬಿದ್ದಿತು ಎನ್ನಲಾಗಿದೆ.
Published: 18th April 2022 12:33 AM | Last Updated: 18th April 2022 12:33 AM | A+A A-

ಉರುಳಿಬಿದ್ದ ತರಬೇತಿ ವಿಮಾನ
ಬೆಂಗಳೂರು: ನಗರದ ಜಕ್ಕೂರು ಏರೋಡ್ರೋಮ್ ನಲ್ಲಿ ಭಾನುವಾರ ತರಬೇತಿ ವಿಮಾನವೊಂದು ಉರುಳಿ ಬಿದಿದ್ದೆ. ಸಂಜೆ 5.45 ಸುಮಾರಿನಲ್ಲಿ ತರಬೇತಿ ವಿಮಾನ (ಸೆಸ್ನಾ 185) ಆಕಾಶಕ್ಕೆ ಹಾರಲು ಕೆಲ ಕ್ಷಣಗಳು ಬಾಕಿ ಇರುವಾಗಲೇ ನಾಯಿಯೊಂದು ಅಡ್ಡ ಬಂದಿದೆ. ನಾಯಿಗೆ ಡಿಕ್ಕಿ ಹೊಡೆದ ವಿಮಾನ ರನ್ ವೇನಲ್ಲಿ ಉರುಳಿ ಪಕ್ಕಕ್ಕೆ ಬಿದ್ದಿತು ಎನ್ನಲಾಗಿದೆ.
ಈ ಘಟನೆಯಲ್ಲಿ ಒಬ್ಬರಿಗೆ ಗಾಯಗಳಾಗಿದ್ದು, ಮತ್ತೊಬ್ಬರು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಘಟನೆಯ ಕುರಿತು ಡಿಜಿಸಿಎ ತನಿಖೆ ನಡೆಸುತ್ತಿದೆ.
A training aircraft (Cessna 185) toppled at the Jakkur aerodrome in Bengaluru around 5.45 pm today. One person sustained injuries while the other escaped unhurt, said police. DGCA is probing the incident @XpressBengaluru @NewIndianXpress @DGCAIndia @KannadaPrabha pic.twitter.com/52flVZmAhq
— S. Lalitha (@Lolita_TNIE) April 17, 2022