ಶಾಲಾ ಮಕ್ಕಳಿಗೆ ಮೊಟ್ಟೆ: ಸರ್ಕಾರದ ನಡೆ ವಿರುದ್ಧ ಧ್ವನಿ ಎತ್ತಿದ ತೇಜಸ್ವಿನಿ ಅನಂತ್ ಕುಮಾರ್

ಶಾಲಾ ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟದಲ್ಲಿ ಮೊಟ್ಟೆ ನೀಡುತ್ತಿರುವುದನ್ನು ತೇಜಸ್ವಿನಿ ಅನಂತ್ ಕುಮಾರ್ ಪ್ರಶ್ನಿಸಿದ್ದಾರೆ.
ತೇಜಸ್ವಿನಿ ಅನಂತ್ ಕುಮಾರ್
ತೇಜಸ್ವಿನಿ ಅನಂತ್ ಕುಮಾರ್

ಬೆಂಗಳೂರು: ಶಾಲಾ ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟದಲ್ಲಿ ಮೊಟ್ಟೆ ನೀಡುತ್ತಿರುವುದನ್ನು ತೇಜಸ್ವಿನಿ ಅನಂತ್ ಕುಮಾರ್ ಪ್ರಶ್ನಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಅವರು, ನಮ್ಮ ಕರ್ನಾಟಕ ಸರ್ಕಾರ ಮಧ್ಯಾಹ್ನದ ಬಿಸಿಯೂಟದಲ್ಲಿ ಮೊಟ್ಟೆ ನೀಡಲು ಏಕೆ ನಿರ್ಧಾರ ಕೈಗೊಂಡಿತು? ಮೊಟ್ಟೆ ಮಾತ್ರ ಪೌಷ್ಠಿಕಾಂಶ ಹೊಂದಿರುವ ಏಕೈಕ ಮೂಲವಲ್ಲ ಎಂದಿದ್ದಾರೆ.

ಸರ್ಕಾರ ಕೈಗೊಂಡಿರುವ ಈ ಯೋಜನೆಯಿಂದ ಸಸ್ಯಾಹಾರಿಗಳಾಗಿರುವ ಅನೇಕ ವಿದ್ಯಾರ್ಥಿಗಳನ್ನು ಇದು ಹೊರಗಿಟ್ಟಂತಾಗುತ್ತದೆ. ಪ್ರತಿಯೊಬ್ಬ ವಿದ್ಯಾರ್ಥಿಗೂ ಸಮಾನ ಅವಕಾಶ ಸಿಗುವಂತೆ ನಮ್ಮ ನೀತಿಗಳನ್ನು ರೂಪಿಸಬೇಕು ಎಂದು ಅವರು ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com