ನೇಮಕಾತಿ 2022: ಗದಗ ಜಿಲ್ಲಾ ಪಂಚಾಯಿತಿಯಲ್ಲಿ 17 ಹುದ್ದೆಗಳು ಖಾಲಿ, ಕೂಡಲೇ ಅರ್ಜಿ ಸಲ್ಲಿಸಿ
ಗದಗ ಜಿಲ್ಲಾ ಪಂಚಾಯತನ ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಅಗತ್ಯವಿರುವ ತಾಂತ್ರಿಕ ಸಹಾಯಕರು ಹುದ್ದೆಗಳ ಭರ್ತಿ ಮಾಡಲು ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
Published: 23rd December 2022 03:56 PM | Last Updated: 23rd December 2022 03:56 PM | A+A A-

ಗಜಗ ಜಿಲ್ಲಾ ಪಂಚಾಯತ್
ಗದಗ ಜಿಲ್ಲಾ ಪಂಚಾಯತನ ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಅಗತ್ಯವಿರುವ ತಾಂತ್ರಿಕ ಸಹಾಯಕರು ಹುದ್ದೆಗಳ ಭರ್ತಿ ಮಾಡಲು ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಖಾಲಿಯಿರುವ ಹುದ್ದೆಗಳ ಸಂಖ್ಯೆ: ಒಟ್ಟು 17
ಹುದ್ದೆ: ತಾಂತ್ರಿಕ ಸಹಾಯಕರು (ಕೃಷಿ), ತಾಂತ್ರಿಕ ಸಹಾಯಕರು (ತೋಟಗಾರಿಕೆ), ತಾಂತ್ರಿಕ ಸಹಾಯಕರು (ಅರಣ್ಯ), ತಾಂತ್ರಿಕ ಸಹಾಯಕರು (ರೇಷ್ಮೆ)
ಕರ್ತವ್ಯ ಸ್ಥಳ: ಗದಗ
ಹುದ್ದೆ | ಹುದ್ದೆಗಳ ಸಂಖ್ಯೆ |
ತಾಂತ್ರಿಕ ಸಹಾಯಕರು (ಕೃಷಿ) | 6 |
ತಾಂತ್ರಿಕ ಸಹಾಯಕರು (ತೋಟಗಾರಿಕೆ) | 5 |
ತಾಂತ್ರಿಕ ಸಹಾಯಕರು (ಅರಣ್ಯ) | 5 |
ತಾಂತ್ರಿಕ ಸಹಾಯಕರು (ರೇಷ್ಮೆ) | 1 |
ಶೈಕ್ಷಣಿಕ ಅರ್ಹತೆ :
ತಾಂತ್ರಿಕ ಸಹಾಯಕರು (ಕೃಷಿ) – ಬಿ.ಎಸ್ಸಿ (ಅಗ್ರಿಕಲ್ಚರ್) ಎಂ.ಎಸ್ಸಿ (ಅಗ್ರಿಕಲ್ಚರ್) ರವರಿಗೆ ಆದ್ಯತೆ ನೀಡಲಾಗುವುದು.
ತಾಂತ್ರಿಕ ಸಹಾಯಕರು (ತೋಟಗಾರಿಕೆ) – ಬಿ.ಎಸ್ಸಿ (ಹೊರ್ಟಿಕಲ್ಚರ್) ಎಂ.ಎಸ್ಸಿ (ಹೊರ್ಟಿಕಲ್ಚರ್) ರವರಿಗೆ ಆದ್ಯತೆ ನೀಡಲಾಗುವುದು.
ತಾಂತ್ರಿಕ ಸಹಾಯಕರು (ಅರಣ್ಯ) – ಬಿ.ಎಸ್ಸಿ (ಫಾರೆಸ್ಟ್ರಿ) ಎಂ.ಎಸ್ಸಿ (ಫಾರೆಸ್ಟ್ರಿ) ರವರಿಗೆ ಆದ್ಯತೆ ನೀಡಲಾಗುವುದು.
ತಾಂತ್ರಿಕ ಸಹಾಯಕರು (ಕೃಷಿ) – ಬಿ.ಎಸ್ಸಿ (ಸೆರಿಕಲ್ಚರ್) ಎಂ.ಎಸ್ಸಿ (ಸೆರಿಕಲ್ಚರ್) ರವರಿಗೆ ಆದ್ಯತೆ ನೀಡಲಾಗುವುದು.
ವಯೋಮಾನ: ಕನಿಷ್ಠ 21 ವರ್ಷ, ಗರಿಷ್ಠ 40 ವರ್ಷ
ವೇತನ: ಮಾಸಿಕ ರೂ. 24,000 ಸಂಭಾವನೆ ಹಾಗೂ ಪ್ರಯಾಣ ಭತ್ಯೆ ರೂ. 2000 ನೀಡಲಾಗುವುದು.
ಅರ್ಜಿ ಸಲ್ಲಿಕೆಯ ವಿಧಾನ:
ಅಭ್ಯರ್ಥಿಯು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ : ಡಿಸೆಂಬರ್ 27, 2022
ಹೆಚ್ಚಿನ ಮಾಹಿತಿಗಾಗಿ ಅಧಿಸೂಚನೆ
https://ggle.io/5SVx
ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ
https://bityl.co/GKzq