
ಕನ್ನಡ ನಾಮಫಲಕ
ಬೆಳಗಾವಿ: ಶಾಂತವಾಗಿದ್ದ ಬೆಳಗಾವಿಯಲ್ಲಿ ಈಗ ಮತ್ತೆ ಕಿಡಿಗೇಡಿಗಳು ಶಾಂತಿ ಕದಡುವ ಕೆಲಸ ಮಾಡಿದ್ದು, ಕನ್ನಡ ನಾಮಫಲಕಕ್ಕೆ ಮಸಿ ಬಳಿಯುವ ಮೂಲಕ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವ ಕೆಲಸ ಮಾಡಿದ್ದಾರೆ.
ಇದನ್ನೂ ಓದಿ: ಬೆಳಗಾವಿ ಜಿಲ್ಲಾಸ್ಪತ್ರೆಯಲ್ಲಿ 3 ಮಕ್ಕಳ ನಿಗೂಢ ಸಾವು, ವರದಿ ಕೇಳಿದ ಆರೋಗ್ಯ ಸಚಿವ ಡಾ. ಕೆ. ಸುಧಾಕರ್
ತಾಲೂಕಿನ ಕಂಗ್ರಾಳಿ ಕೆ.ಎಚ್. ಗ್ರಾಮದ ರಸ್ತೆ ಮಾರ್ಗದಲ್ಲಿ ಇರುವ ರಸ್ತೆ ಸಂಚಾರ ಜಾಗೃತಿ ಮೂಡಿಸುವ ಫಲಕಕ್ಕೆ ಕಿಡಿಗೇಡಿಗಳು ಕಪ್ಪುಮಸಿ ಬರೆದಿದ್ದಾರೆ.
ಇದನ್ನೂ ಓದಿ: ಬೆಳಗಾವಿ: ಜಾತ್ರೆಯಲ್ಲಿ ಪಟಾಕಿ ಸಿಡಿದು ರಥಕ್ಕೆ ಬೆಂಕಿ, ತಪ್ಪಿದ ಅನಾಹುತ
ಲೋಕೋಪಯೋಗಿ ಇಲಾಖೆ ಅಳವಡಿಸಿದ್ದ ಈ ನಾಮಫಲಕಕ್ಕೆ ಕಿಡಿಗೇಡಿಗಳು ಮಸಿ ಬಳಿಯುವ ಮೂಲಕ ಬೆಳಗಾವಿಯಲ್ಲಿ ಮತ್ತೆ ಅಶಾಂತಿಗೆ ಕಾರಣರಾಗಿದ್ದಾರೆ.
ಇದನ್ನೂ ಓದಿ: ಬೆಳಗಾವಿ: ಪೋರ್ಚುಗೀಸ್ ಕಾಲದ ರಸ್ತೆ ಅಭಿವೃದ್ಧಿಪಡಿಸಲು ಗೋವಾ ಅಸ್ತು, ಹರ್ಷ ವ್ಯಕ್ತಪಡಿಸಿದ ಸ್ಥಳೀಯರು