ಕೊಪ್ಪಳದಲ್ಲಿ ಹಿಟ್ ಅಂಡ್ ರನ್: ಸ್ಥಳದಲ್ಲೇ ಬೈಕ್ ಸವಾರರಿಬ್ಬರ ದುರ್ಮರಣ
ಬೈಕ್ಗೆ ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರರಿಬ್ಬರು ಸ್ಥಳದಲ್ಲೇ ದುರ್ಮರಣ ಹೊಂದಿರುವ ಘಟನೆ ವನಬಳ್ಳಾರಿ ಗ್ರಾಮದ ರಾಷ್ಟ್ರೀಯ ಹೆದ್ದಾರಿ 50ರ ಬಳಿ ನಡೆದಿದೆ.
Published: 14th November 2022 08:11 PM | Last Updated: 14th November 2022 08:11 PM | A+A A-

ಸಂಗ್ರಹ ಚಿತ್ರ
ಕೊಪ್ಪಳ: ಬೈಕ್ಗೆ ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರರಿಬ್ಬರು ಸ್ಥಳದಲ್ಲೇ ದುರ್ಮರಣ ಹೊಂದಿರುವ ಘಟನೆ ವನಬಳ್ಳಾರಿ ಗ್ರಾಮದ ರಾಷ್ಟ್ರೀಯ ಹೆದ್ದಾರಿ 50ರ ಬಳಿ ನಡೆದಿದೆ.
ಮೃತರನ್ನು 32 ವರ್ಷದ ಹನುಮೇಶ್ ಮತ್ತು ರಮೇಶ ಮಾಲಿಗೌಡ್ರು ಎಂದು ಗುರುತಿಸಲಾಗಿದೆ. ಇಬ್ಬರು ಯಲಬುರ್ಗಾ ತಾಲೂಕಿನ ಕುದರಿಕೊಟಗಿ ಗ್ರಾಮದವರು ಎಂದು ತಿಳಿದುಬಂದಿದೆ.
ಇದನ್ನೂ ಓದಿ: ರಸ್ತೆಗುಂಡಿಗೆ ರಾಜ್ಯದಲ್ಲಿ ಮತ್ತೊಂದು ಬಲಿ: ನಿವೃತ್ತ ಯೋಧನ ಮೇಲೆ ಟ್ರಕ್ ಹರಿದು ಸಾವು!
ಸ್ಥಳಕ್ಕೆ ಮುನಿರಾಬಾದ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು.