ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ತಾತ್ಕಾಲಿಕ ವೇಳಾಪಟ್ಟಿ ಪ್ರಕಟ

2023ರ ಮಾರ್ಚ್‌ನಲ್ಲಿ ನಡೆಯಲಿರುವ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ತಾತ್ಕಾಲಿಕ ವೇಳಾಪಟ್ಟಿಯನ್ನು ಪ್ರಕಟಿಸಲಾಗಿದೆ.
ಬಿಸಿ ನಾಗೇಶ್
ಬಿಸಿ ನಾಗೇಶ್

ಬೆಂಗಳೂರು: 2023ರ ಮಾರ್ಚ್‌ನಲ್ಲಿ ನಡೆಯಲಿರುವ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ತಾತ್ಕಾಲಿಕ ವೇಳಾಪಟ್ಟಿಯನ್ನು ಪ್ರಕಟಿಸಲಾಗಿದೆ.

ಮಾರ್ಚ್ 10 ರಿಂದ ಮಾರ್ಚ್ 29ರವರೆಗೂ ವಾರ್ಷಿಕ ಪರೀಕ್ಷೆ ನಡೆಸಲು ತೀರ್ಮಾನಿಸಿದ್ದು, ತಾತ್ಕಾಲಿಕ ವೇಳಾಪಟ್ಟಿಯನ್ನು ಪ್ರಕಟಿಸಲಾಗಿದೆ. ಈ ಕುರಿತು ಶಿಕ್ಷಣ ಸಚಿವ ಬಿ. ಸಿ. ನಾಗೇಶ್ ಟ್ವೀಟರ್ ನಲ್ಲಿ ಮಾಹಿತಿ ನೀಡಿದ್ದಾರೆ.

ವಿದ್ಯಾರ್ಥಿಗಳು ಹಾಗೂ ಪೋಷಕರಿಗೆ ವೇಳಾಪಟ್ಟಿಯಲ್ಲಿ ಯಾವುದಾದರೂ ಆಕ್ಷೇಪಣೆಗಳಿದ್ದಲ್ಲಿ  ನವೆಂಬರ್ 21 ರಂದು ಸಂಜೆ 5-30ರ ಒಳಗಾಗಿ idexam,dpue@gmail.com ಗೆ ಮೇಲ್ ಮಾಡಲು ಸೂಚಿಸಲಾಗಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com