ಮುಖ್ಯಮಂತ್ರಿ ಪರಿಹಾರ ನಿಧಿಗೆ ಕೆಎಸ್‍ಎಂಸಿಎ 1 ಕೋಟಿ ರೂ. ದೇಣಿಗೆ

ಸರ್ಕಾರಿ ಜಾಹೀರಾತು ಸಂಸ್ಥೆ ಕರ್ನಾಟಕ ಸ್ಟೇಟ್ ಮಾರ್ಕೆಟಿಂಗ್ ಕಮ್ಯೂನಿಕೇಷನ್ ಆ್ಯಂಡ್ ಅಡ್ವರ್ಟೈಸಿಂಗ್ ಲಿಮಿಟೆಡ್ ಕಂಪೆನಿಯು 2022-23ನೇ ಸಾಲಿನ ತನ್ನ ಲಾಭಾಂಶದಿಂದ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ 1 ಕೋಟಿ ರೂ. ದೇಣಿಗೆ ನೀಡಿದೆ.
ಸಚಿವ ಎಂ ಬಿ ಪಾಟೀಲ್ ಅವರ ಸಮ್ಮುಖದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಚೆಕ್ ನೀಡುತ್ತಿರುವುದು.
ಸಚಿವ ಎಂ ಬಿ ಪಾಟೀಲ್ ಅವರ ಸಮ್ಮುಖದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಚೆಕ್ ನೀಡುತ್ತಿರುವುದು.

ಬೆಂಗಳೂರು: ಸರ್ಕಾರಿ ಜಾಹೀರಾತು ಸಂಸ್ಥೆ ಕರ್ನಾಟಕ ಸ್ಟೇಟ್ ಮಾರ್ಕೆಟಿಂಗ್ ಕಮ್ಯೂನಿಕೇಷನ್ ಆ್ಯಂಡ್ ಅಡ್ವರ್ಟೈಸಿಂಗ್ ಲಿಮಿಟೆಡ್ ಕಂಪೆನಿಯು 2022-23ನೇ ಸಾಲಿನ ತನ್ನ ಲಾಭಾಂಶದಿಂದ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ 1 ಕೋಟಿ ರೂ. ದೇಣಿಗೆ ನೀಡಿದೆ.

2022-23ನೇ ಸಾಲಿನ ಲಾಭದಿಂದ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ 1 ಕೋಟಿ ರೂ. ದೇಣಿಗೆ ನೀಡಲಾಗಿದೆ ಎಂದು ಕೆಎಸ್‌ಎಂಸಿಎ ಗುರುವಾರ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.

ಕೆಎಸ್‌ಎಂಸಿಎ ಅಧ್ಯಕ್ಷ ಮತ್ತು ಪ್ರಧಾನ ಕಾರ್ಯದರ್ಶಿ-ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆ ಎಸ್ ಸೆಲ್ವಕುಮಾರ್ ಮತ್ತು ಕೆಎಸ್‌ಎಂಸಿಎಯ ಇತರ ಪ್ರತಿನಿಧಿಗಳು, ಬೃಹತ್ ಮತ್ತು ಮಧ್ಯಮ ಪ್ರಮಾಣದ ಕೈಗಾರಿಕೆಗಳು ಮತ್ತು ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ.ಬಿ.ಪಾಟೀಲ್ ಅವರ ಸಮ್ಮುಖದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಚೆಕ್ ಅನ್ನು ನೀಡಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com