ಡಿಸೆಂಬರ್ 13 ರಂದು ಬೆಳಗಾವಿಯಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ

ಕರ್ನಾಟಕ ಕಾಂಗ್ರೆಸ್ ಘಟಕವು ಡಿಸೆಂಬರ್ 13 ರಂದು ಬೆಳಗಾವಿಯಲ್ಲಿ ತನ್ನ ಶಾಸಕಾಂಗ ಪಕ್ಷದ ಸಭೆಯನ್ನು ಕರೆದಿದೆ. ಸಭೆಯ ಅಧ್ಯಕ್ಷತೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ವಹಿಸಲಿದ್ದಾರೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಬೆಂಗಳೂರು: ಕರ್ನಾಟಕ ಕಾಂಗ್ರೆಸ್ ಘಟಕವು ಡಿಸೆಂಬರ್ 13 ರಂದು ಬೆಳಗಾವಿಯಲ್ಲಿ ತನ್ನ ಶಾಸಕಾಂಗ ಪಕ್ಷದ ಸಭೆಯನ್ನು ಕರೆದಿದೆ.

ಬೆಳಗಾವಿಯ ಶಿವಾಜಿನಗರ ಮೈದಾನದ ಬಳಿ ಇರುವ ಬೆಳಗುಂಡಿಯಲ್ಲಿರುವ ಶೂನ್ಯ ಫಾರ್ಮ್ ರಿಟ್ರೀಟ್‌ನಲ್ಲಿ ಬುಧವಾರ ಸಂಜೆ ಸಭೆ ನಡೆಯಲಿದ್ದು, ಸಭೆಯ ಅಧ್ಯಕ್ಷತೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ವಹಿಸಲಿದ್ದಾರೆ ಎಂದು ಸಿಎಲ್‌ಪಿ ಕಾರ್ಯದರ್ಶಿ ಇ ತುಕಾರಾಂ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷರಾದ ಡಿಕೆ ಶಿವಕುಮಾರ್ ಸೇರಿದಂತೆ ಪಕ್ಷದ ಎಲ್ಲಾ ಶಾಸಕರು ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com