ಹೆಚ್ ಡಿ ಕುಮಾರಸ್ವಾಮಿ 64ನೇ ಹುಟ್ಟುಹಬ್ಬ: ಸಿಂಗಾಪುರಕ್ಕೆ ತೆರಳಿದ ಮಾಜಿ ಸಿಎಂ

ಶನಿವಾರ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಅವರ 64ನೇ ಹುಟ್ಟುಹಬ್ಬ. ಈ ಬಾರಿ ಜನ್ಮದಿನ ಆಚರಣೆಗೆ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಕುಟುಂಬ ಮತ್ತು ಕೆಲ ಆಪ್ತರ ಜೊತೆ ಸಿಂಗಾಪುರಕ್ಕೆ ಪ್ರಯಾಣ ಬೆಳೆಸಿದ್ದಾರೆ.
ಹೆಚ್ ಡಿ ಕುಮಾರಸ್ವಾಮಿ
ಹೆಚ್ ಡಿ ಕುಮಾರಸ್ವಾಮಿ
Updated on

ಬೆಂಗಳೂರು: ಶನಿವಾರ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಅವರ 64ನೇ ಹುಟ್ಟುಹಬ್ಬ. ಈ ಬಾರಿ ಜನ್ಮದಿನ ಆಚರಣೆಗೆ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಕುಟುಂಬ ಮತ್ತು ಕೆಲ ಆಪ್ತರ ಜೊತೆ ಸಿಂಗಾಪುರಕ್ಕೆ ಪ್ರಯಾಣ ಬೆಳೆಸಿದ್ದಾರೆ.

ಅಭಿಮಾನಿಗಳಲ್ಲಿ ಮನವಿ: ನನ್ನ ಜನ್ಮದಿನವಾದ ಡಿಸೆಂಬರ್ 16ರಂದು, ಅಂದರೆ ನಾಳೆ ನಾನು ಬೆಂಗಳೂರು ನಗರದಲ್ಲಿ ಲಭ್ಯವಿರುವುದಿಲ್ಲ. ಕಾರ್ಯಕರ್ತರಾದಿಯಾಗಿ ನನ್ನ ಮೇಲೆ ಪ್ರೀತಿ, ವಾತ್ಸಲ್ಯ ಇರಿಸಿರುವ ಪ್ರತಿಯೊಬ್ಬರೂ ನನ್ನ ವೈಯಕ್ತಿಕ ಭೇಟಿಗೆ ಪ್ರಯತ್ನಿಸದೇ ತಾವು ಇದ್ದಲ್ಲಿಂದಲೇ ಶುಭ ಕೋರಬೇಕಾಗಿ ನಿಮ್ಮೆಲ್ಲರಲ್ಲೂ ವಿನಂತಿ ಮಾಡಿಕೊಳ್ಳುತ್ತೇನೆ ಎಂದು ಹೆಚ್‌ಡಿಕೆ ಪೋಸ್ಟ್ ಮಾಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com