ಜಾತ್ರೆಯಲ್ಲಿ ಕೊಂಡ ಹಾಯುವಾಗ ಬಿದ್ದು, ಮಹಿಳೆಗೆ ಗಂಭೀರ ಗಾಯ

ಜಾತ್ರೆಯಲ್ಲಿ ಕೊಂಡ ಹಾಯುವಾಗ ಬಿದ್ದು, ಮಹಿಳೆಯೊಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ನಡೆದಿದೆ.  ದೊಡ್ಡ ಬೆಳವಂಗಲ ಅಜ್ಜನಕಟ್ಟೆ ರೇಣುಕಾ ಯಲ್ಲಮ್ಮ ದೇವಿಯ ಜಾತ್ರೆಯಲ್ಲಿ ಈ ಘಟನೆ ನಡೆದಿದೆ.
ಅನು ಜೋಗತಿಯಮ್ಮ
ಅನು ಜೋಗತಿಯಮ್ಮ
Updated on

ಬೆಂಗಳೂರು: ಜಾತ್ರೆಯಲ್ಲಿ ಕೊಂಡ ಹಾಯುವಾಗ ಬಿದ್ದು, ಮಹಿಳೆಯೊಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ನಡೆದಿದೆ.  ದೊಡ್ಡ ಬೆಳವಂಗಲ ಅಜ್ಜನಕಟ್ಟೆ ರೇಣುಕಾ ಯಲ್ಲಮ್ಮ ದೇವಿಯ ಜಾತ್ರೆಯಲ್ಲಿ ಈ ಘಟನೆ ನಡೆದಿದೆ.

ಕಳೆದ ರಾತ್ರಿ ದೇವಿಗೆ ಪೂಜೆ ಸಲ್ಲಿಸಿ ಕಳಸ ಹೊತ್ತು ಕೊಂಡದಲ್ಲಿ ನಡೆಯುವಾಗ ಅನುಜೋಗತಿಯಮ್ಮ ಬಿದಿದ್ದಾರೆ. ಗಾಯಗೊಂಡಿರುವ ದೇವಾಲಯದ ಅರ್ಚಕಿ ಅನು ಜೋಗತಿಯಮ್ಮ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸುಟ್ಟ ಗಾಯಗಳಿಗೆ ಚಿಕಿತ್ಸೆ ಪಡೆಯುತ್ತಿದ್ದಾರೆ. 
 

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com