'ಹಂಪಿ ಉತ್ಸವ - 2023'ಕ್ಕೆ ಸಿಎಂ ಬೊಮ್ಮಾಯಿ ಚಾಲನೆ 

ವಿಜಯನಗರ ಜಿಲ್ಲೆಯ ಐತಿಹಾಸಿಕ ಹಂಪಿಯಲ್ಲಿ "ಹಂಪಿ ಉತ್ಸವ - 2023ಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶುಕ್ರವಾರ ಚಾಲನೆ ನೀಡಿದರು.  ಈ ಸಂದರ್ಭದಲ್ಲಿ ಸಚಿವರಾದ ಬಿ. ಶ್ರೀರಾಮುಲು. ಶಶಿಕಲಾ ಜೊಲ್ಲೆ ಮತ್ತಿತರರು ಉಪಸ್ಥಿತರಿದ್ದರು.
ಸಿಎಂ ಬೊಮ್ಮಾಯಿ ಅವರಿಂದ ಹಂಪಿ ಉತ್ಸವಕ್ಕೆ ಚಾಲನೆ
ಸಿಎಂ ಬೊಮ್ಮಾಯಿ ಅವರಿಂದ ಹಂಪಿ ಉತ್ಸವಕ್ಕೆ ಚಾಲನೆ
Updated on: 

ಹಂಪಿ: ವಿಜಯನಗರ ಜಿಲ್ಲೆಯ ಐತಿಹಾಸಿಕ ಹಂಪಿಯಲ್ಲಿ "ಹಂಪಿ ಉತ್ಸವ - 2023ಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶುಕ್ರವಾರ ಚಾಲನೆ ನೀಡಿದರು.  ಈ ಸಂದರ್ಭದಲ್ಲಿ ಸಚಿವರಾದ ಬಿ. ಶ್ರೀರಾಮುಲು. ಶಶಿಕಲಾ ಜೊಲ್ಲೆ ಮತ್ತಿತರರು ಉಪಸ್ಥಿತರಿದ್ದರು.

 ನಂತರ ಮಾತನಾಡಿದ ಮುಖ್ಯಮಂತ್ರಿ, ಹಂಪಿ ಸರ್ಕಿಟ್ ಶೀಘ್ರದಲ್ಲಿಯೇ ಆರಂಭವಾಗಿ, ಪ್ರವಾಸೋದ್ಯಮಕ್ಕೆ ಪೂರಕವಾಗುವ ಚಟುವಟಿಕೆಗಳನ್ನು ಆರಂಭಿಸಲಿದೆ ಎಂದರು.

ಕರ್ನಾಟಕ ಅತಿ ಹೆಚ್ಚು ಐತಿಹಾಸಿಕ ಸ್ಥಳಗಳನ್ನು ಹೊಂದಿರುವ ರಾಜ್ಯವಾಗಿದೆ. ಅಂತಾರಾಷ್ಟ್ರೀಯ ಪ್ರವಾಸಿಗರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ನಮ್ಮ ಸರ್ಕಾರ ಆಯವ್ಯಯದಲ್ಲಿ ಉತ್ತರದಲ್ಲಿ ಹಂಪಿ ಸರ್ಕಿಟ್ ಹಾಗೂ ದಕ್ಷಿಣದಲ್ಲಿ ಮೈಸೂರು ಸರ್ಕಿಟ್  ನ್ನು ಘೋಷಿಸಿತ್ತು ಎಂದು ಅವರು ತಿಳಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com