ಸಹಾಯಕ ಪ್ರಾಧ್ಯಾಪಕರ ನೇಮಕಾತಿ ಫಲಿತಾಂಶ ಬಿಡುಗಡೆ ಮಾಡಿದ ಕೆಇಎ

ರಾಜ್ಯದ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಸಹಾಯಕ ಪ್ರಾಧ್ಯಾಪಕರ ನೇಮಕಾತಿ ಫಲಿತಾಂಶವನ್ನು ಕೆಇಎ ಬಿಡುಗಡೆ ಮಾಡಿದೆ.
ಕೆಇಎ
ಕೆಇಎ
Updated on

ಬೆಂಗಳೂರು: ರಾಜ್ಯದ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಸಹಾಯಕ ಪ್ರಾಧ್ಯಾಪಕರ ನೇಮಕಾತಿ ಫಲಿತಾಂಶವನ್ನು ಕೆಇಎ ಬಿಡುಗಡೆ ಮಾಡಿದೆ.

15,000 ಕ್ಕೂ ಹೆಚ್ಚು ಅಭ್ಯರ್ಥಿಗಳ ನೇಮಕಾತಿಯ ಫಲಿತಾಂಶಗಳನ್ನು cetonline.karnataka.gov.in/kea ವೆಬ್ಸೈಟ್  ನಲ್ಲಿ ಪಡೆಯಬಹುದು. 

ಇಂಗ್ಲಿಷ್, ಇತಿಹಾಸ, ರಾಜ್ಯಶಾಸ್ತ್ರ, ಅರ್ಥಶಾಸ್ತ್ರ, ಕಾನೂನು, ಭೂವಿಜ್ಞಾನ, ವಾಣಿಜ್ಯ ಮತ್ತು ಗಣಿತ ವಿಷಯಗಳಿಗೆ ಸಹಾಯಕ ಪ್ರಾಧ್ಯಾಪಕರನ್ನು ನೇಮಕ ಮಾಡಿಕೊಳ್ಳಲಾಗಿದೆ. 

14,000 ಅಭ್ಯರ್ಥಿಗಳು ಸಹಾಯಕ ಪ್ರಾಧ್ಯಾಪಕರ ಹುದ್ದೆಗೆ ಅರ್ಹರಾಗಿದ್ದಾರೆ ಎಂದು ಫಲಿತಾಂಶಗಳು ತೋರಿಸಿವೆ.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com