ವಿದ್ಯುತ್ ಸ್ಪರ್ಶದಿಂದ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮದ ನೌಕರ ಸಾವು

ಮೈಸೂರಿನ ಹೂಟಗಳ್ಳಿಯಲ್ಲಿ ಕರ್ತವ್ಯ ನಿರತರಾಗಿದ್ದಾಗ ವಿದ್ಯುತ್ ಸ್ಪರ್ಶದಿಂದ ಸೆಸ್ಕ್ (ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ) ಸಹಾಯಕ ಲೈನ್‌ಮ್ಯಾನ್ ಮೃತಪಟ್ಟಿದ್ದಾರೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on: 

ಮೈಸೂರು: ಮೈಸೂರಿನ ಹೂಟಗಳ್ಳಿಯಲ್ಲಿ ಕರ್ತವ್ಯ ನಿರತರಾಗಿದ್ದಾಗ ವಿದ್ಯುತ್ ಸ್ಪರ್ಶದಿಂದ ಸೆಸ್ಕ್ (ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ) ಸಹಾಯಕ ಲೈನ್‌ಮ್ಯಾನ್ ಮೃತಪಟ್ಟಿದ್ದಾರೆ.

ಮೃತರನ್ನು 26 ವರ್ಷದ ಸಂತೋಷ್ ಎಂದು ಗುರುತಿಸಲಾಗಿದೆ. ಅವರು ವಿದ್ಯುತ್ ಟ್ರಾನ್ಸ್‌ಫಾರ್ಮರ್‌ ಅನ್ನು ದುರಸ್ತಿ ಮಾಡುತ್ತಿದ್ದಾಗ ಈ ಘಟನೆ ಸಂಭವಿಸಿದೆ ಎಂದು ವರದಿಯಾಗಿದೆ. 

ಈ ಸಂಬಂಧ ವಿಜಯನಗರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com