ಬಿಝೆಡ್ ಜಮೀರ್ ಅಹಮದ್ ಖಾನ್
ರಾಜ್ಯ
ಅಲ್ಪಸಂಖ್ಯಾತರ ಕಲ್ಯಾಣಕ್ಕಾಗಿ ನೀಲನಕ್ಷೆ ಸಿದ್ಧಪಡಿಸಲಾಗುವುದು: ಜಮೀರ್ ಅಹ್ಮದ್ ಖಾನ್
ಅಲ್ಪಸಂಖ್ಯಾತರ ಅಭಿವೃದ್ಧಿಗೆ ನೀಲನಕ್ಷೆ ಸಿದ್ಧಪಡಿಸಲಾಗುವುದು ಎಂದು ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಬಿಝೆಡ್ ಜಮೀರ್ ಅಹ್ಮದ್ ಖಾನ್ ಸೋಮವಾರ ಹೇಳಿದ್ದಾರೆ.
ಬೆಂಗಳೂರು: ಅಲ್ಪಸಂಖ್ಯಾತರ ಅಭಿವೃದ್ಧಿಗೆ ನೀಲನಕ್ಷೆ ಸಿದ್ಧಪಡಿಸಲಾಗುವುದು ಎಂದು ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಬಿಝೆಡ್ ಜಮೀರ್ ಅಹ್ಮದ್ ಖಾನ್ ಸೋಮವಾರ ಹೇಳಿದ್ದಾರೆ.
ಅಲ್ಪಸಂಖ್ಯಾತರ ನಿಯೋಗದೊಂದಿಗೆ ಮಾತನಾಡಿದ ಖಾನ್, ಶಿಕ್ಷಣ ಮತ್ತು ಆರೋಗ್ಯಕ್ಕೆ ಆದ್ಯತೆ ನೀಡಲಾಗುವುದು ಎಂದು ಹೇಳಿದರು.
ಸರ್ಕಾರದ ಮಟ್ಟದಲ್ಲಿ ಮಾಡಬೇಕಾದ ಕೆಲಸಗಳು ಮತ್ತು ಅವುಗಳ ಅನುಷ್ಠಾನದ ನಿರ್ಧಾರಗಳ ಬಗ್ಗೆ ಅಧ್ಯಯನವನ್ನು ಕೈಗೊಳ್ಳಲು ತಂಡವನ್ನು ರಚಿಸಲಾಗುವುದು ಎಂದು ಹೇಳಿದರು.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ