ಕರ್ನಾಟಕದ ಜನತೆಗೆ ಪ್ರಗತಿ, ಕಲ್ಯಾಣ ಮತ್ತು ಸಾಮಾಜಿಕ ನ್ಯಾಯವನ್ನು ಒದಗಿಸಲು ಟೀಂ ಕಾಂಗ್ರೆಸ್ ಬದ್ಧವಾಗಿದೆ: ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದ ಜನತೆಗೆ ಪ್ರಗತಿ, ಕಲ್ಯಾಣ ಮತ್ತು ಸಾಮಾಜಿಕ ನ್ಯಾಯವನ್ನು ಒದಗಿಸಲು ಟೀಂ ಕಾಂಗ್ರೆಸ್ ಬದ್ಧವಾಗಿದೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರು ಗುರುವಾರ ಹೇಳಿದ್ದಾರೆ.
ಮಲ್ಲಿಕಾರ್ಜುನ ಖರ್ಗೆ
ಮಲ್ಲಿಕಾರ್ಜುನ ಖರ್ಗೆ
Updated on: 

ಬೆಂಗಳೂರು: ಕರ್ನಾಟಕದ ಜನತೆಗೆ ಪ್ರಗತಿ, ಕಲ್ಯಾಣ ಮತ್ತು ಸಾಮಾಜಿಕ ನ್ಯಾಯವನ್ನು ಒದಗಿಸಲು ಟೀಂ ಕಾಂಗ್ರೆಸ್ ಬದ್ಧವಾಗಿದೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರು ಗುರುವಾರ ಹೇಳಿದ್ದಾರೆ.

ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿಯಾಗಿ ಡಿಕೆ.ಶಿವಕುಮಾರ್ ಅವರನ್ನು ಆಯ್ಕೆ ಮಾಡಿ, ಘೋಷಣೆ ಮಾಡಿದ ಬೆನ್ನಲ್ಲೇ ಮಲ್ಲಿಕಾರ್ಜುನ ಖರ್ಗೆಯವರು ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿದ್ದಾರೆ.

ಕರ್ನಾಟಕದ ಜನತೆಗೆ ಪ್ರಗತಿ, ಕಲ್ಯಾಣ ಮತ್ತು ಸಾಮಾಜಿಕ ನ್ಯಾಯವನ್ನು ಒದಗಿಸಲು ಟೀಂ ಕಾಂಗ್ರೆಸ್ ಬದ್ಧವಾಗಿದೆ. 6.5 ಕೋಟಿ ಕನ್ನಡಿಗರಿಗೆ ಭರವಸೆ ನೀಡಿದ 5 ಭರವಸೆಗಳನ್ನು ಜಾರಿಗೊಳಿಸುತ್ತೇವೆಂದು ಮಲ್ಲಿಕಾರ್ಜುನ ಖರ್ಗೆಯವರು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com