ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಆಚರಣೆ ಇಲ್ಲ!

ವಿವಾದಿತ ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಗಣೇಶೋತ್ಸವಕ್ಕೆ ಈ ಬಾರಿ ಅನುಮತಿ ನಿರಾಕರಿಸಲಾಗಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on

ಬೆಂಗಳೂರು: ವಿವಾದಿತ ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಗಣೇಶೋತ್ಸವಕ್ಕೆ ಈ ಬಾರಿ ಅನುಮತಿ ನಿರಾಕರಿಸಲಾಗಿದೆ.

ಚಾಮರಾಜಪೇಟೆ ಆಟದ ಮೈದಾನ ಕಂದಾಯ ಇಲಾಖೆಗೆ ಒಳಪಟ್ಟಿದ್ದು, ಗಣೇಶೋತ್ಸವ ಆಚರಣೆಗೆ ಅನುಮತಿ ನೀಡುವಂತೆ ಚಾಮರಾಜಪೇಟೆ ನಾಗರೀಕರ ಒಕ್ಕೂಟ ಮನವಿ ಮಾಡಿತ್ತು. ಆದರೆ, ಈ ಬಾರಿಯೂ ಸರ್ಕಾರ ಅನುಮತಿ ನೀಡಿಲ್ಲ.

ಈ ಹಿನ್ನೆಲೆಯಲ್ಲಿ ಮೈದಾನದ ಪಕ್ಕದ ರಸ್ತೆಯಲ್ಲಿಯೇ ಗಣೇಶ ಮೂರ್ತಿ ಪ್ರತಿಷ್ಠಾಪಿಸಿ ಹಬ್ಬ ಆಚರಿಸಲು ಒಕ್ಕೂಟ ನಿರ್ಧರಿಸಲಾಗಿದೆ ಎಂದು ತಿಳಿದುಬಂದಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com