ರಾಜ್ಯದ ಇಬ್ಬರು ಐಪಿಎಸ್ ಅಧಿಕಾರಿಗಳಿಗೆ ರಾಷ್ಟ್ರಪತಿ ಪದಕ; 18 ಪೊಲೀಸರಿಗೆ ವಿಶಿಷ್ಟ ಸೇವಾ ಪದಕ ಘೋಷಣೆ!
ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆಯಲ್ಲಿ ಕೇಂದ್ರ ಗೃಹ ಸಚಿವಾಲಯ ನೀಡುವ ರಾಷ್ಟ್ರಪತಿ ಪದಕ ವಿಜೇತರ ಹೆಸರು ಘೋಷಣೆಯಾಗಿದೆ. ಸಿಮಂತ್ ಕುಮಾರ್ ಸಿಂಗ್, ಸಂದೀಪ್ ಪಾಟೀಲ್ ರಾಷ್ಟ್ರಪತಿ ಪದಕಕ್ಕೆ ಭಾಜನರಾಗಿದ್ದಾರೆ.
Published: 14th August 2023 03:32 PM | Last Updated: 14th August 2023 04:47 PM | A+A A-

ಕರ್ನಾಟಕ ಪೊಲೀಸ್ ಅಧಿಕಾರಿಗಳು
ಬೆಂಗಳೂರು: ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆಯಲ್ಲಿ ಕೇಂದ್ರ ಗೃಹ ಸಚಿವಾಲಯ ನೀಡುವ ರಾಷ್ಟ್ರಪತಿ ಪದಕ ವಿಜೇತರ ಹೆಸರು ಘೋಷಣೆಯಾಗಿದೆ. ಸಿಮಂತ್ ಕುಮಾರ್ ಸಿಂಗ್, ಸಂದೀಪ್ ಪಾಟೀಲ್ ರಾಷ್ಟ್ರಪತಿ ಪದಕಕ್ಕೆ ಭಾಜನರಾಗಿದ್ದಾರೆ.
ರಾಷ್ಟ್ರಪತಿ ಪದಕ:
ಸೀಮಂತ್ ಕುಮಾರ್ ಸಿಂಗ್, ಎಡಿಜಿಪಿ
ಎಸ್. ಮುರುಗನ್, ಎಡಿಜಿಪಿ
ವಿಶಿಷ್ಟ ಸೇವಾ ಪದಕ:
ಸಂದೀಪ್ ಪಾಟೀಲ್, ಐಜಿಪಿ
ಬಿ ಎಸ್ ಮೋಹನ್ ಕುಮಾರ್, ಡಿವೈಎಸ್‌ಪಿ
ನಾಗರಾಜ್, ಎಸಿಪಿ
ಶಿವಶಂಕರ್, ಅಸಿಸ್ಟೆಂಟ್ ಡೈರೆಕ್ಟರ್
ಭೀಮಾರಾವ್ ಗಿರೀಶ್, ಎಸ್‌ಪಿ
ರಾಘವೇಂದ್ರ ಹೆಗ್ಡೆ , ಎಸ್‌ಪಿ
ಜಗದೀಶ್ ಹೆಚ್.ಎಸ್., ಎಸಿಪಿ
ಕೇಶವಮೂರ್ತಿ ಗೋಪಾಲಯ್ಯ, ಡಿಎಸ್‌ಪಿ
ನಾಗಯ್ಯ ನಾಗರಾಜು, ಡಿಎಸ್‌ಪಿ
ಬಿ.ಎನ್ ಶ್ರೀನಿವಾಸ್, ಡಿಎಸ್‌ಪಿ
ಅಂಜುಮಾಲ ನಾಯ್ಕ್, ಡಿವೈಎಸ್‌ಪಿ
ಅನಿಲ್ ಕುಮಾರ್ ಪ್ರಭಾಕರ್, ಪೊಲೀಸ್ ಇನ್ಸ್ಪೆಕ್ಟರ್
ಅಶೋಕ್ ಆರ್.ಪಿ, ಪೊಲೀಸ್ ಇನ್ಸ್ಪೆಕ್ಟರ್
ರಾಮಪ್ಪ ಗುತ್ತೇರ್, ಪೊಲೀಸ್ ಇನ್ಸ್ಪೆಕ್ಟರ್
ಶಂಕರ, ಹೆಡ್ ಕಾನ್ಸ್ಟೇಬಲ್
ಕೆ.ವೆಂಕಟೇಶ್, ಹೆಡ್ ಕಾನ್ಸ್ಟೇಬಲ್
ಕುಮಾರ್, ಸಹಾಯಕ ಮುಖ್ಯ ಪೇದೆ
ವಿ.ಬಂಗಾರು, ಕೆಎಸ್‌ಆರ್‌ಪಿ