
ಸಂಗ್ರಹ ಚಿತ್ರ
ಗದಗ: ಗದಗ ಜಿಲ್ಲೆಯ ರಹೀಮತ್ ನಗರದಲ್ಲಿ ದನ ತೊಳೆಯಲು ನದಿಗೆ ಇಳಿದಿದ್ದ ಇಬ್ಬರು ಬಾಲಕರು ನೀರುಪಾಲಾಗಿದ್ದಾರೆ.
ಮೃತರನ್ನು 12 ವರ್ಷದ ಮೊಹಮ್ಮದ್ ಅಮನ್ ಮತ್ತು 14 ವರ್ಷದ ಸಂತೋಷ್ ಕುಂಬಾರ್ ಎಂದು ಗುರುತಿಸಲಾಗಿದೆ. ಇನ್ನು ಮತ್ತಿಬ್ಬರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಇದನ್ನೂ ಓದಿ: ನಂದಿ ಬೆಟ್ಟ ರಸ್ತೆಯಲ್ಲಿ ಪುಂಡರ ಹುಚ್ಚಾಟ: ವೀಲಿಂಗ್ ಹಾವಳಿಗೆ ಬಲಿಯಾಯ್ತ ಒಂದು ಜೀವ?
ಮೃತ ಬಾಲಕರ ಮೃತದೇಹ ಹೊರತೆಗೆಯಲು ಅಗ್ನಿಶಾಮಕ ಸಿಬ್ಬಂದಿ ಶೋಧ ಕಾರ್ಯ ನಡೆಸಿದ್ದಾರೆ. ಗದಗ ಶಹರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.