ಬಲೂನ್ ಮಾರುತ್ತಿದ್ದ ಬಾಲಕಿ ಅತ್ಯಾಚಾರ ಕೊಲೆ ಪ್ರಕರಣ: ದೂರು ದಾಖಲಿಸಲು ಆಧಾರ್, ಪಡಿತರ ಚೀಟಿಗಳಿಲ್ಲದೆ, ವಲಸಿಗರ ಪರದಾಟ!
ಹಲವು ವರ್ಷಗಳಿಂದ, ಕಲಬುರಗಿಯ 50 ಕ್ಕೂ ಹೆಚ್ಚು ಕುಟುಂಬಗಳು ದಸರಾ ಸಮಯದಲ್ಲಿ ಮೈಸೂರನ್ನು ತಮ್ಮ ತಾತ್ಕಾಲಿಕ ಮನೆಯನ್ನಾಗಿ ಮಾಡಿಕೊಂಡಿವೆ. ಅವರು ತಮ್ಮ ಮಕ್ಕಳ ಜೊತೆ ವರ್ಣರಂಜಿತ ಬಲೂನ್ಗಳು ಮತ್ತು ಆಟಿಕೆ ಸಾಮಾನುಗಳನ್ನು ಬೀದಿ ಬದಿಗಳಲ್ಲಿ ಮಾರಾಟ ...