ವಿದ್ಯುತ್ ಸ್ಪರ್ಶದಿಂದ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮದ ನೌಕರ ಸಾವು
ಮೈಸೂರಿನ ಹೂಟಗಳ್ಳಿಯಲ್ಲಿ ಕರ್ತವ್ಯ ನಿರತರಾಗಿದ್ದಾಗ ವಿದ್ಯುತ್ ಸ್ಪರ್ಶದಿಂದ ಸೆಸ್ಕ್ (ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ) ಸಹಾಯಕ ಲೈನ್‌ಮ್ಯಾನ್ ಮೃತಪಟ್ಟಿದ್ದಾರೆ.
Published: 24th July 2023 08:03 AM | Last Updated: 24th July 2023 08:03 AM | A+A A-

ಸಾಂದರ್ಭಿಕ ಚಿತ್ರ
ಮೈಸೂರು: ಮೈಸೂರಿನ ಹೂಟಗಳ್ಳಿಯಲ್ಲಿ ಕರ್ತವ್ಯ ನಿರತರಾಗಿದ್ದಾಗ ವಿದ್ಯುತ್ ಸ್ಪರ್ಶದಿಂದ ಸೆಸ್ಕ್ (ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ) ಸಹಾಯಕ ಲೈನ್‌ಮ್ಯಾನ್ ಮೃತಪಟ್ಟಿದ್ದಾರೆ.
ಮೃತರನ್ನು 26 ವರ್ಷದ ಸಂತೋಷ್ ಎಂದು ಗುರುತಿಸಲಾಗಿದೆ. ಅವರು ವಿದ್ಯುತ್ ಟ್ರಾನ್ಸ್‌ಫಾರ್ಮರ್ ಅನ್ನು ದುರಸ್ತಿ ಮಾಡುತ್ತಿದ್ದಾಗ ಈ ಘಟನೆ ಸಂಭವಿಸಿದೆ ಎಂದು ವರದಿಯಾಗಿದೆ.
ಈ ಸಂಬಂಧ ವಿಜಯನಗರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.