ಸಾಂದರ್ಭಿಕ ಚಿತ್ರ
ರಾಜ್ಯ
ತುಮಕೂರು: ಬೈಕ್‌ಗೆ ಕೇರಳ ಕಾರ್ ಡಿಕ್ಕಿಯಾಗಿ ದಂಪತಿ ದುರ್ಮರಣ
ಕೇರಳ ನೊಂದಾಯಿತ ಕಾರೊಂದು ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ದಂಪತಿ ದಾರುಣವಾಗಿ ಸಾವನ್ನಪ್ಪಿರುವ ಘಟನೆ ತುಮಕೂರು ಬಳಿ ಸಂಭವಿಸಿದೆ.
ತುಮಕೂರು: ಕೇರಳ ನೊಂದಾಯಿತ ಕಾರೊಂದು ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ದಂಪತಿ ದಾರುಣವಾಗಿ ಸಾವನ್ನಪ್ಪಿರುವ ಘಟನೆ ತುಮಕೂರು ಬಳಿ ಸಂಭವಿಸಿದೆ.
ತುಮಕೂರಿನ ಕಳ್ಳಂಬೆಳ್ಳದಲ್ಲಿ ಬೈಕ್‌ನಲ್ಲಿ ತೆರಳುತ್ತಿದ್ದ ದಂಪತಿಗೆ ಕಾರು ಡಿಕ್ಕಿ ಹೊಡೆದಿದ್ದು ಅಪಘಾತದ ರಭಸಕ್ಕೆ ಇಬ್ಬರೂ ಸ್ಥಳದಲ್ಲೇ ಅಸುನೀಗಿದ್ದಾರೆ.
ಮೃತರನ್ನು ತುಮಕೂರಿನ ಅಶೋಕನಗರದ ನಿವಾಸಿಗಳು 55 ವರ್ಷದ ಶ್ರೀಹರ್ಷ ಹಾಗೂ ಪತ್ನಿ 50 ಚಂದ್ರಕಲಾ ಎಂದು ಗುರುತಿಸಲಾಗಿದೆ.
ಕಳ್ಳಂಬೆಳ್ಳ ಪೊಲೀಸ್ ಠಾಣೆಯಲ್ಲಿ ಪ್ರರಕಣ ದಾಖಲಾಗಿದೆ.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ