ನಿಸ್ವಾರ್ಥ ಪೌಂಡೇಶನ್ ವತಿಯಿಂದ ಬಡ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನದ ಸೌಲಭ್ಯ ಲಭ್ಯ

ಪ್ರತಿ ವರ್ಷದಂತೆ  ಈ ವರ್ಷ ಸಹ (2023-24 ನೆ ಸಾಲಿನ) ನಿಸ್ವಾರ್ಥ ಪೌಂಡೇಶನ್ ಬಡ ವಿದ್ಯಾರ್ಥಿಗಳಿಗೆ  ವಿದ್ಯಾರ್ಥಿವೇತನ ಕೊಡಲು ಮುಂದಾಗಿದ್ದಾರೆ.
ನಿಸ್ವಾರ್ಥ ಪೌಂಡೇಶನ್
ನಿಸ್ವಾರ್ಥ ಪೌಂಡೇಶನ್
Updated on

ಬೆಂಗಳೂರು: ಪ್ರತಿ ವರ್ಷದಂತೆ  ಈ ವರ್ಷ ಸಹ (2023-24 ನೆ ಸಾಲಿನ) ನಿಸ್ವಾರ್ಥ ಪೌಂಡೇಶನ್ ಬಡ ವಿದ್ಯಾರ್ಥಿಗಳಿಗೆ  ವಿದ್ಯಾರ್ಥಿವೇತನ ಕೊಡಲು ಮುಂದಾಗಿದ್ದಾರೆ.

ಇದನ್ನು ಪಡೆದುಕೊಳ್ಳಲು ಈ ಕೆಳಗಿನ ನಿಯಮಗಳು ಅನ್ವಯಿಸುತ್ತವೆ. ವಿದ್ಯಾರ್ಥಿಗಳು ಸರ್ಕಾರಿ ಶಾಲೆಯಲ್ಲಿ ಅಭ್ಯಾಸ 
ಮಾಡಿ, ಬಿ ಪಿ ಎಲ್ ಕಾರ್ಡ್ ಹೊಂದಿರ ಬೇಕು.

ಈ ವರ್ಷ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಶೇಕಡ 93 ಕ್ಕೂ ಹೆಚ್ಚು ಅಂಕ ಗಳಿಸಿರಬೇಕು. ಇದು ಕರ್ನಾಟಕ ರಾಜ್ಯದ ವಿದ್ಯಾರ್ಥಿಗಳಿಗೆ ಮಾತ್ರ ಅನ್ವಯಿಸುತ್ತದೆ. 

ಆಸಕ್ತರು www.nisvartha.org ಮೂಲಕ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಬೇಕಾಗಿ ವಿನಂತಿ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 25 ಮೇ 2023.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com