ಮಂಗಳೂರು: ಕೌಟುಂಬಿಕ ಕಲಹಕ್ಕೆ ಬೇಸತ್ತು ಇಬ್ಬರು ಸಹೋದರಿಯರು ಆತ್ಮಹತ್ಯೆ
ಕೌಟುಂಬಿಕ ಕಲಹದಿಂದ ಬೇಸತ್ತು ಇಬ್ಬರು ವೃದ್ಧ ಸಹೋದರಿಯರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಧಾರುಣ ಘಟನೆ ಮಂಗಳೂರಿನ ಕದ್ರಿ ಕಂಬಳ ಪ್ರದೇಶದಲ್ಲಿ ನಡೆದಿದೆ.
Published: 04th October 2023 12:01 AM | Last Updated: 04th October 2023 12:01 AM | A+A A-

ಸಾಂದರ್ಭಿಕ ಚಿತ್ರ
ಮಂಗಳೂರು: ಕೌಟುಂಬಿಕ ಕಲಹದಿಂದ ಬೇಸತ್ತು ಇಬ್ಬರು ವೃದ್ಧ ಸಹೋದರಿಯರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಧಾರುಣ ಘಟನೆ ಮಂಗಳೂರಿನ ಕದ್ರಿ ಕಂಬಳ ಪ್ರದೇಶದಲ್ಲಿ ನಡೆದಿದೆ.
ಮೃತ ಸಹೋದರಿಯರನ್ನು 70 ವರ್ಷದ ಲತಾ ಭಂಡಾರಿ ಹಾಗೂ 80 ವರ್ಷದ ಸುಂದರಿ ಶೆಟ್ಟಿ ಎಂದು ಗುರುತಿಸಲಾಗಿದೆ.
ಇದನ್ನೂ ಓದಿ: ಗಂಗಾವತಿ: ಕೌಟುಂಬಿಕ ಕಲಹ; ಅಣ್ಣನಿಂದಲೇ ತಮ್ಮನ ಕೊಲೆ, ಪೊಲೀಸ್ ಠಾಣೆಗೆ ಬಂದು ಆರೋಪಿ ಶರಣು
ಮೃತ ಲತಾ ಪತಿ ಜಗನ್ನಾಥ ಭಂಡಾರಿ ಕೆಲಸಕ್ಕೆ ತೆರಳಿದ್ದ ವೇಳೆ ಸಹೋದರಿಯರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಘಟನಾ ಸ್ಥಳಕ್ಕೆ ಕದ್ರಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು.