ಬಂಧನ (ಸಂಗ್ರಹ ಚಿತ್ರ)ಸಂಗ್ರಹ ಚಿತ್ರ
ರಾಜ್ಯ
ಬೆಂಗಳೂರು: ಭಾರತ ಮಾತೆ ಫೋಟೋ ಅಶ್ಲೀಲವಾಗಿ ಎಡಿಟ್ ಮಾಡಿ ವೈರಲ್ ಮಾಡಿದ್ದ ವ್ಯಕ್ತಿ ಬಂಧನ!
ಭಾರತ ಮಾತೆ ಫೋಟೋವನ್ನು ಅಶ್ಲೀಲವಾಗಿ ಎಡಿಟ್ ಮಾಡಿ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಮಾಡಿದ್ದ ಕಿಡಿಗೇಡಿಯನ್ನು ನಗರದ ಪೊಲೀಸರು ಬುಧವಾರ ಬಂಧನಕ್ಕೊಳಪಡಿಸಿದ್ದಾರೆ.
ಬೆಂಗಳೂರು: ಭಾರತ ಮಾತೆ ಫೋಟೋವನ್ನು ಅಶ್ಲೀಲವಾಗಿ ಎಡಿಟ್ ಮಾಡಿ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಮಾಡಿದ್ದ ಕಿಡಿಗೇಡಿಯನ್ನು ನಗರದ ಪೊಲೀಸರು ಬುಧವಾರ ಬಂಧನಕ್ಕೊಳಪಡಿಸಿದ್ದಾರೆ.
ಆರೋಪಿಯನ್ನು ವಿಲ್ಫ್ರೆಡ್ ಎಂದು ಗುರ್ತಿಸಲಾಗಿದೆ. ಈತನ ವಿರುದ್ಧ ಗಣೇಶ್ ಎಂಬುವರು ಶಿವಾಜಿನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.
ಇದರಂತೆ ಪೊಲೀಸರು ಆರೋಪಿಯನ್ನು ಬಂಧನಕ್ಕೊಳಪಡಿಸಿದ್ದು, ವಿಚಾರಣೆ ನಡೆಸುತ್ತಿದ್ದಾರೆ.

