ಬೆಂಗಳೂರು: 3 ತಿಂಗಳ ಹಿಂದೆ ಮದುವೆಯಾಗಿದ್ದ ಮಕ್ಕಳ ತಜ್ಞ ವೈದ್ಯ ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ

ಮೂರು ತಿಂಗಳ ಹಿಂದಷ್ಟೇ ಮದುವೆಯಾಗಿದ್ದ ಮಕ್ಕಳ ತಜ್ಞ ವೈದ್ಯರೊಬ್ಬರು ಗುರುವಾರ ಯಲಹಂಕದ ಬಳಿ ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ನಡೆದಿದೆ.
ಡಾ.ಅನಂತ್​ ಪ್ರಸಾದ್
ಡಾ.ಅನಂತ್​ ಪ್ರಸಾದ್

ಬೆಂಗಳೂರು: ಮೂರು ತಿಂಗಳ ಹಿಂದಷ್ಟೇ ಮದುವೆಯಾಗಿದ್ದ ಮಕ್ಕಳ ತಜ್ಞ ವೈದ್ಯರೊಬ್ಬರು ಗುರುವಾರ ಯಲಹಂಕದ ಬಳಿ ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ನಡೆದಿದೆ.

ಆತ್ಮಹತ್ಯೆಗೆ ಶರಣಾದ ವೈದ್ಯರನ್ನು ಡಾ.ಅನಂತ್​ ಪ್ರಸಾದ್(38) ಎಂದು ಗುರುತಿಸಲಾಗಿದ್ದು, ಬೆಂಗಳೂರಿನ ನಾರ್ಥ್ ಆಸ್ಪತ್ರೆಯಲ್ಲಿ ಮಕ್ಕಳ ತಜ್ಞರಾಗಿದ್ದರು.

ಮೂರು ತಿಂಗಳ ಹಿಂದಷ್ಟೆ ಮದುವೆಯಾಗಿದ್ದ ಡಾ.ಅನಂತ್​ ಪ್ರಸಾದ್ ಅವರು ಇಂದು ಸಂಜೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಡಾ.ಅನಂತ್​ ಪ್ರಸಾದ್
ಬೆಂಗಳೂರು: ನಾಯಂಡಹಳ್ಳಿ ಫ್ಲೈ ಓವರ್ ನಿಂದ ಜಿಗಿದು ನವ ವಿವಾಹಿತ ಆತ್ಮಹತ್ಯೆ

ಘಟನೆ ಕುರಿತು ಯಶವಂತಪುರ ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸದ್ಯ ರೈಲ್ವೆ ಪೊಲೀಸರು ಆತ್ಮಹತ್ಯೆಗೆ ನಿಖರ ಕಾರಣ ಏನು ಎನ್ನುವುದರ ಬಗ್ಗೆ ತನಿಖೆ ನಡೆಸುತ್ತಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com