ಕಲಬುರಗಿ: ಅಪಘಾತದಲ್ಲಿ ಬಂಗರಗಾ ಹಿರೇಮಠದ ಗುರುಲಿಂಗ ಶಿವಾಚಾರ್ಯ ವಿಧಿವಶ!

ಮಠಾಧೀಶರು ಪ್ರಯಾಣಿಸುತ್ತಿದ್ದ ಕಾರುಗಳ ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಲ್ಲಿ ಮಠಾಧೀಶರೊಬ್ಬರು ವಿಧಿವಶರಾಗಿರುವ ಘಟನೆ ಆಳಂದ ಪಟ್ಟಣದಲ್ಲಿ ನಡೆದಿದೆ.
Bangaraga Hiremath Gurulinga Shivacharya
Bangaraga Hiremath Gurulinga Shivacharya

ಕಲಬುರಗಿ: ಮಠಾಧೀಶರು ಪ್ರಯಾಣಿಸುತ್ತಿದ್ದ ಕಾರುಗಳ ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಲ್ಲಿ ಮಠಾಧೀಶರೊಬ್ಬರು ವಿಧಿವಶರಾಗಿರುವ ಘಟನೆ ಆಳಂದ ಪಟ್ಟಣದಲ್ಲಿ ನಡೆದಿದೆ.

ಅಪಘಾತದಲ್ಲಿ ಆಳಂದ ತಾಲೂಕಿನ 43 ವರ್ಷದ ಬಂಗರಗಾ ಹಿರೇಮಠದ ಗುರುಲಿಂಗ ಶಿವಾಚಾರ್ಯರರು ಗಂಭೀರವಾಗಿ ಗಾಯಗೊಂಡಿದ್ದರು. ಕೂಡಲೇ ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಕೊನೆಯುಸಿರೆಳೆದಿದ್ದಾರೆ. ಮತ್ತೊಂದು ಕಾರಿನಲ್ಲಿದ್ದ ಕಿಣ್ಣಿ ಸುಲ್ತಾನ ಗ್ರಾಮದ ಮಠಾಧೀಶ ಶಾಂತಲಿಂಗ ಶಿವಾಚಾರ್ಯರು ಗಾಯಗೊಂಡಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

Bangaraga Hiremath Gurulinga Shivacharya
ಧಾರವಾಡ: ದಿಂಗಾಲೇಶ್ವರ ಸ್ವಾಮೀಜಿ ಯೂಟರ್ನ್‌; ನಾಮಪತ್ರ ವಾಪಸ್; ಜೋಶಿಗೆ ಬಿಗ್ ರಿಲೀಫ್

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com