ಬೆಂಗಳೂರಿನಲ್ಲಿ ಯುವತಿ ಅಪಹರಿಸಿ ಸಾಮೂಹಿಕ ಅತ್ಯಾಚಾರ, ಐವರು ಕಾಮುಕರ ಬಂಧನ

ಲೋಕಸಭೆ ಚುನಾವಣೆಗೂ ಮುನ್ನ ರಾಜಧಾನಿ ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯವೊಂದು ನಡೆದಿದ್ದು, 23 ವರ್ಷದ ಯುವತಿಯನ್ನು ಅಪಹರಿಸಿ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಬೆಂಗಳೂರು: ಲೋಕಸಭೆ ಚುನಾವಣೆಗೂ ಮುನ್ನ ರಾಜಧಾನಿ ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯವೊಂದು ನಡೆದಿದ್ದು, 23 ವರ್ಷದ ಯುವತಿಯನ್ನು ಅಪಹರಿಸಿ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ.

ಐವರು ಕಾಮುಕರು ಯುವತಿನ್ನು ಅಪಹರಿಸಿ ನಿರ್ಜನ ಪ್ರದೇಶದಲ್ಲಿ ಅತ್ಯಾಚಾರವೆಸಗಿದ್ದಾರೆ. ಸದ್ಯ ಸಂತ್ರಸ್ತೆ ಕುಟುಂಬಸ್ಥರು ನೀಡಿದ ದೂರಿನ ಮೇರೆಗೆ ಹೈಗ್ರೌಂಡ್ಸ್‌ ಪೊಲೀಸರು ಐದು ಜನ ಆರೋಪಿಗಳನ್ನು ಬಂಧಿಸಿದ್ದಾರೆ.

ಈ ಸಂಬಂಧ ತನಿಖೆಯನ್ನು ನಡೆಸಲಾಗುತ್ತಿದೆ.

ಸಾಂದರ್ಭಿಕ ಚಿತ್ರ
ಮದುವೆಯಾಗುವುದಾಗಿ ನಂಬಿಸಿ ಮಹಿಳೆ ಮೇಲೆ ಅತ್ಯಾಚಾರ: ಆರೋಪಿಗೆ 1 ಲಕ್ಷ ರೂ. ದಂಡ ವಿಧಿಸಿದ ಹೈಕೋರ್ಟ್

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎಂಬ ಪ್ರತಿಪಕ್ಷ ಬಿಜೆಪಿಯ ಆರೋಪದ ಬೆನ್ನಲ್ಲೇ ರಾಜಧಾನಿಯಲ್ಲಿ ಅಪರಾಧ ಕೃತ್ಯಗಳು ಹೆಚ್ಚಾಗಿವೆ. ಹುಬ್ಬಳ್ಳಿಯಲ್ಲಿ ನಡೆದ ನೇಹಾ ಕೊಲೆ ಪ್ರಕರಣದ ಕಾವು ಆರುವ ಮುನ್ನವೇ ಬೆಂಗಳೂರಿನಲ್ಲಿ ಅತ್ಯಾಚಾರ ಪ್ರಕರಣ ವರದಿಯಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com