78ನೇ ಸ್ವಾತಂತ್ರ್ಯ ದಿನಾಚರಣೆ: ಬೆಂಗಳೂರಿನ ಮಾಣಿಕ್ ಶಾ ಮೈದಾನದಲ್ಲಿ ಸಿಎಂ ಸಿದ್ದರಾಮಯ್ಯ ಧ್ವಜಾರೋಹಣ

ಧ್ವಜಾರೋಹಣ ನೆರವೇರಿಸಿದ ಬಳಿಕ ಮುಖ್ಯಮಂತ್ರಿಗಳು ತೆರೆದ ಜೀಪ್ ನಲ್ಲಿ ಪರೇಡ್ ವೀಕ್ಷಣೆ ಮಾಡಿದರು. ಇದಕ್ಕೂ ಮೊದಲು ಕೆಪಿಸಿಸಿ ಕಚೇರಿಯಲ್ಲಿ ನಡೆದ ಧ್ವಜಾರೋಹಣದಲ್ಲಿ ಮುಖ್ಯಮಂತ್ರಿಗಳು ಭಾಗಿಯಾಗಿದ್ದರು.
ಸಿಎಂ ಸಿದ್ದರಾಮಯ್ಯ
ಸಿಎಂ ಸಿದ್ದರಾಮಯ್ಯ
Updated on

ಬೆಂಗಳೂರು: ನಮ್ಮ ದೇಶಕ್ಕೆ ಸ್ವಾತಂತ್ರ ಬಂದು 78 ವರ್ಷ ತುಂಬಿದ್ದು, ಈ ಹಿನ್ನೆಲೆಯಲ್ಲಿ ಬೆಂಗಳೂರಿನ ಮಾಣಿಕ್ ಶಾ ಮೈದಾನದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಧ್ವಜಾರೋಹಣ ನೆರವೇರಿಸಿದರು.

ಧ್ವಜಾರೋಹಣ ನೆರವೇರಿಸಿದ ಬಳಿಕ ಮುಖ್ಯಮಂತ್ರಿಗಳು ತೆರೆದ ಜೀಪ್ ನಲ್ಲಿ ಪರೇಡ್ ವೀಕ್ಷಣೆ ಮಾಡಿದರು. ಇದಕ್ಕೂ ಮೊದಲು ಕೆಪಿಸಿಸಿ ಕಚೇರಿಯಲ್ಲಿ ನಡೆದ ಧ್ವಜಾರೋಹಣದಲ್ಲಿ ಮುಖ್ಯಮಂತ್ರಿಗಳು ಭಾಗಿಯಾಗಿದ್ದರು.

ಸಿಎಂ ಸಿದ್ದರಾಮಯ್ಯ
78ನೇ ಸ್ವಾತಂತ್ರ್ಯ ದಿನಾಚರಣೆ: 103 ಶೌರ್ಯ ಪ್ರಶಸ್ತಿ ಘೋಷಣೆ; ಹುತಾತ್ಮ ಕರ್ನಲ್ ಮನ್‌ಪ್ರೀತ್ ಸಿಂಗ್, DSP ಹುಮಾಯೂನ್ ಭಟ್‌ಗೆ ಕೀರ್ತಿ ಚಕ್ರ

ಕೆಪಿಸಿಸಿ ಅಧ್ಯಕ್ಷ ಡಿಸಿಎಂ ಡಿಕೆ ಶಿವಕುಮಾರ್ ಧ್ವಜಾರೋಹಣ ನೆರವೇರಿಸಿದ್ದರು. ಧ್ವಜಾರೋಹಣದ ಬಳಿ ಸಿಎಂ ಅನುಮತಿ ಪಡೆದು ಡಿಕೆ ಶಿವಕುಮಾರ್ ಭಾಷಣ ಮಾಡಿದರು.

ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆ ಮಾಣಿಕ್ ಷಾ ಪರೇಡ್ ಮೈದಾನ ಸುತ್ತಮುತ್ತ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com