ಆಸ್ತಿ ವಿವಾದ: ಸಹೋದರನ ಮೇಲೆಯೇ ಟ್ರ್ಯಾಕ್ಟರ್ ಚಲಾಯಿಸಿ ಕೊಂದ ವ್ಯಕ್ತಿ, ಬಂಧನ

ಬೆಳಗಾವಿ ಜಿಲ್ಲೆಯ ಹಳ್ಳಿಯೊಂದರಲ್ಲಿ ಆಸ್ತಿ ವಿವಾದಕ್ಕೆ ಸಂಬಂಧಿಸಿದಂತೆ ತನ್ನ ಕಿರಿಯ ಸಹೋದರನ ಮೇಲೆಯೇ ಟ್ರ್ಯಾಕ್ಟರ್ ಚಲಾಯಿಸಿ ಕೊಂದಿದ್ದ ವ್ಯಕ್ತಿಯೊಬ್ಬನನ್ನು ಬಂಧಿಸಲಾಗಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ.
Attika Babu arrested in Bengaluru
ಸಾಂದರ್ಭಿಕ ಚಿತ್ರ
Updated on

ಬೆಳಗಾವಿ: ಬೆಳಗಾವಿ ಜಿಲ್ಲೆಯ ಹಳ್ಳಿಯೊಂದರಲ್ಲಿ ಆಸ್ತಿ ವಿವಾದಕ್ಕೆ ಸಂಬಂಧಿಸಿದಂತೆ ತನ್ನ ಕಿರಿಯ ಸಹೋದರನ ಮೇಲೆಯೇ ಟ್ರ್ಯಾಕ್ಟರ್ ಚಲಾಯಿಸಿ ಕೊಂದಿದ್ದ ವ್ಯಕ್ತಿಯೊಬ್ಬನನ್ನು ಬಂಧಿಸಲಾಗಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ.

ಯರಗಟ್ಟಿ ತಾಲೂಕಿನ ಮುರಗೋಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಶನಿವಾರ ಈ ಘಟನೆ ನಡೆದಿದೆ.

ಮಾರುತಿ ಬಾವಿಹಾಳ್ (30) ಎಂಬಾತ 27 ವರ್ಷದ ಗೋಪಾಲ್ ಎಂಬುವವರ ಮೇಲೆ ಟ್ರ್ಯಾಕ್ಟರ್ ಚಲಾಯಿಸಿದ್ದು, ಆತ ತಕ್ಷಣವೇ ಸಾವಿಗೀಡಾಗಿದ್ದಾರೆ.

Attika Babu arrested in Bengaluru
ಆಸ್ತಿ ವಿವಾದ: ಕುಟುಂಬದ ಮೇಲೆ ಗುಂಪು ದಾಳಿ!

ಆಸ್ತಿ ವಿವಾದವೇ ಘಟನೆಗೆ ಕಾರಣ ಎಂದು ಶಂಕಿಸಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com