ಡಾ. ಬಿಆರ್ ರಂಗಣ್ಣವರಿಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ
ರಾಜ್ಯ
ಬೆಂಗಳೂರು: ಡಾ. ಬಿ.ಆರ್ ರಂಗಣ್ಣಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ
ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಶಿಕ್ಷಣ ಕ್ಷೇತ್ರದಲ್ಲಿನ ಸಾಧನೆಗಾಗಿ ಡಾ. ಬಿಆರ್ ರಂಗಣ್ಣವರಿಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಮಾಡಲಾಯಿತು.
ಬೆಂಗಳೂರು: ತಮಿಳುನಾಡಿನ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಪ್ರಾಧ್ಯಾಪಕರಾಗಿ ಕಾರ್ಯನಿರ್ವಹಿಸುತ್ತಿರುವ ಡಾ. ಭೀಮಪ್ಪ ರಾಮಪ್ಪ ರಂಗಣ್ಣವರಿಗೆ ಕನ್ನಡ ಫಿಲಂ ಚೇಂಬರ್(ರಿ) ಕನ್ನಡ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಿದೆ.
ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಶಿಕ್ಷಣ ಕ್ಷೇತ್ರದಲ್ಲಿನ ಸಾಧನೆಗಾಗಿ ಡಾ. ಬಿಆರ್ ರಂಗಣ್ಣವರಿಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಮಾಡಲಾಯಿತು.
ಕನ್ನಡ ಫಿಲಂ ಚೇಂಬರ್ ಅಧ್ಯಕ್ಷ ಎಂಎಸ್ ರವೀಂದ್ರ, ನಟಿ ಖುಷಿ ಕೊಥಾರಿ ಸೇರಿದಂತೆ ಹಲವು ಗಣ್ಯರು ಸಮಾರಂಭದಲ್ಲಿ ಭಾಗವಹಿಸಿದ್ದರು.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ