ಬೆಂಗಳೂರು: ಸ್ಯಾಂಕಿ ಕೆರೆಯಲ್ಲಿ ವೃದ್ಧನ ಶವ ಪತ್ತೆ

ಸ್ಯಾಂಕಿ ಕೆರೆಯಲ್ಲಿ ವೃದ್ಧರೊಬ್ಬರ ಶವ ಪತ್ತೆಯಾಗಿದೆ. ಅಪರಿಚಿತ ವ್ಯಕ್ತಿಯ ಮೃತದೇಹವನ್ನು ಕಂಡು ಕೂಡಲೇ ಸಾರ್ವಜನಿಕರು ಪೊಲೀಸರಿಗೆ ಮಾಹಿತಿ ನೀಡಿದ್ದರು.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on

ಬೆಂಗಳೂರು: ಸ್ಯಾಂಕಿ ಕೆರೆಯಲ್ಲಿ ವೃದ್ಧರೊಬ್ಬರ ಶವ ಪತ್ತೆಯಾಗಿದೆ. ಅಪರಿಚಿತ ವ್ಯಕ್ತಿಯ ಮೃತದೇಹವನ್ನು ಕಂಡು ಕೂಡಲೇ ಸಾರ್ವಜನಿಕರು ಪೊಲೀಸರಿಗೆ ಮಾಹಿತಿ ನೀಡಿದ್ದರು.

ಸ್ಥಳಕ್ಕೆ ಬಂದ ಪೊಲೀಸರು ಪರಿಶೀಲನೆ ನಡೆಸಿದ್ದು ಮೇಲ್ನೋಟಕ್ಕೆ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.

ಸದಾಶಿವನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com