ಕರ್ನಾಟಕ ಬಜೆಟ್ 2024-25: ಯಾವ ಇಲಾಖೆಗೆ ಎಷ್ಟು ಅನುದಾನ?

ರಾಜ್ಯ ಹಣಕಾಸು ಸಚಿವರೂ ಆಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 2024-2025ನೇ ಸಾಲಿನ ರಾಜ್ಯ ಬಜೆಟ್ ಮಂಡನೆ ಮಾಡಿದ್ದು, ಶಿಕ್ಷಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಇಲಾಖೆಗೆ ಬಂಪರ್ ಅನುದಾನವನ್ನು ಘೋಷಣೆ ಮಾಡಿದ್ದಾರೆ.
ಸಿಎಂ ಸಿದ್ದರಾಮಯ್ಯ
ಸಿಎಂ ಸಿದ್ದರಾಮಯ್ಯ

ಬೆಂಗಳೂರು: ರಾಜ್ಯ ಹಣಕಾಸು ಸಚಿವರೂ ಆಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 2024-2025ನೇ ಸಾಲಿನ ರಾಜ್ಯ ಬಜೆಟ್ ಮಂಡನೆ ಮಾಡಿದ್ದು, ಶಿಕ್ಷಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಇಲಾಖೆಗೆ ಬಂಪರ್ ಅನುದಾನವನ್ನು ಘೋಷಣೆ ಮಾಡಿದ್ದಾರೆ.

ವಲಯವಾರು ವಿಂಗಡಣೆ ಮಾಡಿ ಸಿಎಂ ಸಿದ್ದರಾಮಯ್ಯ ಅವರು ಬಜೆಟ್ ಮಂಡನೆ ಮಾಡಿದ್ದು, ಯಾವ ವಲಯಕ್ಕೆ ಎಷ್ಟು ಅನುದಾನ ಸಿಕ್ಕಿದೆ ಎಂಬ ಮಾಹಿತಿ ಇಲ್ಲಿದೆ...

  • ಶಿಕ್ಷಣ – 44,422 ಕೋಟಿ

  • ಮಹಿಳಾ ಮತ್ತು ಮಕ್ಕಳ ಇಲಾಖೆ – 34,406 ಕೋಟಿ

  • ಇಂಧನ – 23,159 ಕೋಟಿ

  • ಗ್ರಾಮೀಣಾಭಿವೃದ್ಧಿ – 21,160 ಕೋಟಿ

  • ಒಳಾಡಳಿತ/ಸಾರಿಗೆ – 19,777 ಕೋಟಿ

  • ನೀರಾವರಿ – 19,179 ಕೋಟಿ

  • ನಗರಾಭಿವೃದ್ಧಿ- 18,155 ಕೋಟಿ

  • ಕಂದಾಯ – 16,170 ಕೋಟಿ

  • ಆರೋಗ್ಯ – 15,145 ಕೋಟಿ

  • ಸಮಾಜಕಲ್ಯಾಣ – 13,334 ಕೋಟಿ

  • ಲೋಕೋಪಯೋಗಿ – 10,424 ಕೋಟಿ

  • ಆಹಾರ ಇಲಾಖೆ – 9963 ಕೋಟಿ

  • ಕೃಷಿ , ತೋಟಗಾರಿಕೆ – 6,688 ಕೋಟಿ

  • ಪಶು ಸಂಗೋಪನೆ, ಮೀನುಗಾರಿಕೆ- 3,307 ಕೋಟಿ

  • ಇತರೆ– 1,24,593 ಕೋಟಿ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com