ರಾಯಚೂರು: ಸರ್ಕಾರಿ ಬಸ್ ಡಿಕ್ಕಿಯಾಗಿ ಬೈಕ್​ನಲ್ಲಿ ತೆರಳುತ್ತಿದ್ದ ಮೂವರು ದುರ್ಮರಣ

ಸರ್ಕಾರಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಬೈಕ್​ನಲ್ಲಿ ತೆರಳುತ್ತಿದ್ದ ಮೂವರು ಸಾವನ್ನಪ್ಪಿರುವ ಘಟನೆ ರಾಯಚೂರು ತಾಲೂಕಿನ ಮಿಟ್ಟಿಮಲಕಾಪುರ ಬಳಿ ನಡೆದಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ರಾಯಚೂರು: ಸರ್ಕಾರಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಬೈಕ್​ನಲ್ಲಿ ತೆರಳುತ್ತಿದ್ದ ಮೂವರು ಸಾವನ್ನಪ್ಪಿರುವ ಘಟನೆ ರಾಯಚೂರು ತಾಲೂಕಿನ ಮಿಟ್ಟಿಮಲಕಾಪುರ ಬಳಿ ನಡೆದಿದೆ.

ರಾಯಚೂರಿನಿಂದ ಮಂತ್ರಾಲಯ ಮಾರ್ಗವಾಗಿ ಬಸ್ ಬರುತ್ತಿದ್ದಾಗ ಬೈಕ್​ಗೆ ಡಿಕ್ಕಿಯಾಗಿ ಅಪಘಾತ ಸಂಭವಿಸಿತ್ತು. ಸ್ಥಳದಲ್ಲೇ ಮೂವರು ಮೃತಪಟ್ಟಿದ್ದು ಅವರ ಮೃತದೇಹಗಳನ್ನು ರಾಯಚೂರಿನ ರಿಮ್ಸ್ ಆಸ್ಪತ್ರೆಗೆ ಸ್ಥಳಾಂತರ ಮಾಡಲಾಗಿದೆ.

ಸಾಂದರ್ಭಿಕ ಚಿತ್ರ
ಬೆಂಗಳೂರು: ತನ್ನ ಬಿಟ್ಟು ಬೇರೊಬ್ಬನೊಂದಿಗೆ ತಿರುಗುತ್ತಿದ್ದ ಪತ್ನಿಗೆ ನಡುರಸ್ತೆಯಲ್ಲೇ ಮಚ್ಚಿನಿಂದ ಕೊಚ್ಚಿದ ವ್ಯಕ್ತಿ!

ಅಪಘಾತ ಸ್ಥಳಕ್ಕೆ ಯರಗೇರಾ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com