ಕಸ್ಟಮ್ಸ್ ಅಧಿಕಾರಿಗಳಿಂದ ಭರ್ಜರಿ ಭೇಟೆ: ಮಂಗಳೂರು ವಿಮಾನ ನಿಲ್ದಾಣದಲ್ಲಿ 50.93 ಲಕ್ಷ ರೂ. ಮೌಲ್ಯದ ಚಿನ್ನ ವಶ

ಅಬುಧಾಬಿ ಮತ್ತು ದುಬೈನಿಂದ ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನದಲ್ಲಿ ಬಂದಿದ್ದ ಇಬ್ಬರು ಪ್ರಯಾಣಿಕರು ಅಕ್ರಮವಾಗಿ ಸಾಗಿಸುತ್ತಿದ್ದ 50.93 ಲಕ್ಷ ರೂಪಾಯಿ ಮೌಲ್ಯದ ಚಿನ್ನವನ್ನು ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಮಂಗಳೂರು: ಅಬುಧಾಬಿ ಮತ್ತು ದುಬೈನಿಂದ ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನದಲ್ಲಿ ಬಂದಿದ್ದ ಇಬ್ಬರು ಪ್ರಯಾಣಿಕರು ಅಕ್ರಮವಾಗಿ ಸಾಗಿಸುತ್ತಿದ್ದ 50.93 ಲಕ್ಷ ರೂಪಾಯಿ ಮೌಲ್ಯದ ಚಿನ್ನವನ್ನು ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.

ಜನವರಿ 12 ರಂದು ಚಿನ್ನವನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಕಸ್ಟಮ್ಸ್ ಪ್ರಕಟಣೆ ತಿಳಿಸಿದೆ.

ಪ್ರಯಾಣಿಕರು ತಮ್ಮ ಗುದನಾಳದಲ್ಲಿ ಪೇಸ್ಟ್ ರೂಪದಲ್ಲಿ ಮತ್ತು ತಮ್ಮ ಚೆಕ್-ಇನ್ ಬ್ಯಾಗೇಜ್‌ನಲ್ಲಿ ಚಾಕೊಲೇಟ್ ಬಾಕ್ಸ್‌ಗಳಲ್ಲಿ ಬಚ್ಚಿಟ್ಟ ಚಿನ್ನವನ್ನು ಬಚ್ಚಿಟ್ಟಿದ್ದರು.

815 ಗ್ರಾಂ ತೂಕದ 24 ಕ್ಯಾರೆಟ್ ಶುದ್ಧತೆಯ ಚಿನ್ನದ ಅಂದಾಜು ಮೌಲ್ಯ 50,93,750 ರೂಪಾಯಿ ಎಂದು ಪ್ರಕಟಣೆ ತಿಳಿಸಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com