ಗದಗ: ರಾಮನಾಮ ಜಪದ ವೇಳೆ ಲಕ್ಷ್ಮೇಶ್ವರ ದೇವಾಲಯಕ್ಕೆ 'ಹನುಮಂತ' ಭೇಟಿ- ವಿಡಿಯೋ

ಗದಗದ ಲಕ್ಷ್ಮಿಶ್ವೇರ ದೇವಾಲಯದಲ್ಲಿ ಅಚ್ಚರಿಯ ಘಟನೆಯೊಂದು ನಡೆದಿದೆ. ರಾಮ ನಾಮ ಜಪದ ವೇಳೆ ಶ್ರೀರಾಮನ ಪರಮ ಭಕ್ತ ಹನುಮಂತ ಪೂಜಾ ಸ್ಥಳಕ್ಕೆ ಭೇಟಿ ನೀಡಿದ್ದು, ಭಕ್ತರು ಮೂಕವಿಸ್ಮಿತರಾಗಿದ್ದಾರೆ.
ಪೂಜಾ ಸ್ಥಳದಲ್ಲಿ ಕಾಣಿಸಿಕೊಂಡ ಮಂಗ
ಪೂಜಾ ಸ್ಥಳದಲ್ಲಿ ಕಾಣಿಸಿಕೊಂಡ ಮಂಗ
Updated on

ಗದಗ: ಅಯೋಧ್ಯೆಯಲ್ಲಿ 500 ವರ್ಷಗಳ ನಂತರ ರಾಮ ಮಂದಿರ ಉದ್ಘಾಟನೆ ಹಾಗೂ ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆ ಹಿನ್ನೆಲೆಯಲ್ಲಿ ದೇಶಾದ್ಯಂತ ರಾಮ ನಾಮ ಜಪ ಮೊಳಗುತ್ತಿದೆ. ದೇವಾಲಯಗಳಲ್ಲಿ ಬೆಳಗ್ಗೆಯಿಂದಲೇ ಹೂವುಗಳಿಂದ ಅಲಂಕರಿಸಿದ್ದು, ವಿಶೇಷ ಪೂಜಾ ಕೈಂಕರ್ಯಗಳು ನೆರವೇರುತ್ತಿವೆ. 

ಈ ಮಧ್ಯೆ ಗದಗದ ಲಕ್ಷ್ಮಿಶ್ವೇರ ದೇವಾಲಯದಲ್ಲಿ ಅಚ್ಚರಿಯ ಘಟನೆಯೊಂದು ನಡೆದಿದೆ. ರಾಮ ನಾಮ ಜಪದ ವೇಳೆ ಶ್ರೀರಾಮನ ಪರಮ ಭಕ್ತ ಹನುಮಂತ ಪೂಜಾ ಸ್ಥಳಕ್ಕೆ ಭೇಟಿ ನೀಡಿದ್ದು, ಭಕ್ತರು ಮೂಕವಿಸ್ಮಿತರಾಗಿದ್ದಾರೆ.

ವಾಲ್ಮೀಕಿ ರಾಮಾಯಣದಲ್ಲಿ ರಾಮ ಮತ್ತು ರಾವಣನ ನಡುವಿನ ಯುದ್ಧದಲ್ಲಿ ವಾನರ ಸೈನ್ಯವು ಬಹುಮುಖ್ಯ ಪಾತ್ರವನ್ನು ವಹಿಸಿದ್ದಾಗಿ ಬರೆದಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com