ರೈತರಿಗೆ ಬರೆ: ಹಾಲು ಉತ್ಪಾದಕರಿಗೆ 2 ರೂಪಾಯಿ ಕಡಿತಗೊಳಿಸಿ ಕೋಚಿಮುಲ್ ಆದೇಶ

ಪ್ರತಿ ಲೀಟರ್ ಹಾಲಿನ ಮೇಲೆ 2 ರುಪಾಯಿ ಕಡಿತ ಮಾಡಿದ್ದು, ನಾಳೆ ಬೆಳಿಗ್ಗೆಯಿಂದ ಜಾರಿಗೆ ಬರುವಂತೆ ಕೋಚಿಮುಲ್ ಸೂಚಿಸಿದೆ.
ಕೋಚಿಮುಲ್
ಕೋಚಿಮುಲ್
Updated on

ಕೋಲಾರ: ಇತ್ತೀಚೆಗಷ್ಟೇ ನಂದಿನಿ ಹಾಲಿನ ದರ ಹೆಚ್ಚಿಸಿ ಕರ್ನಾಟಕ ಹಾಲು ಮಹಾಮಂಡಳ ಕೆಎಂಎಫ್ ಗ್ರಾಹಕರಿಗೆ ಶಾಕ್ ಕೊಟ್ಟಿತ್ತು. ಇದರ ಬೆನ್ನಲ್ಲೇ ಇದೀಗ ಕೋಚಿಮುಲ್ ಹಾಲು ಉತ್ಪಾದಕರಿಗೆ 2 ರೂಪಾಯಿ ಕಡಿತಗೊಳಿಸಿ ಆದೇಶ ಹೊರಡಿಸಿದೆ.

ಕೋಚಿಮುಲ್ ಆಡಳಿತ ಮಂಡಳಿ ಹಾಲು ಉತ್ಪಾದಕರಿಗೆ ದಿಢೀರನೆ 2 ರೂಪಾಯಿ ಕಡಿತ ಮಾಡಿ ಆದೇಶಿಸಿದೆ. ಪ್ರತಿ ಲೀಟರ್ ಹಾಲಿನ ಮೇಲೆ 2 ರುಪಾಯಿ ಕಡಿತ ಮಾಡಿದ್ದು, ನಾಳೆ ಬೆಳಿಗ್ಗೆಯಿಂದ ಜಾರಿಗೆ ಬರುವಂತೆ ಕೋಚಿಮುಲ್ ಸೂಚಿಸಿದೆ.

ಕೋಚಿಮುಲ್
ರೈತರಿಂದ ದಿನಕ್ಕೆ ಒಂದು ಕೋಟಿ ಲೀಟರ್ ಹಾಲು ಖರೀದಿ: KMF ಸಾಧನೆಗೆ ಸಿಎಂ ಸಿದ್ದರಾಮಯ್ಯ ಶ್ಲಾಘನೆ!

ಕೋಚಿಮುಲ್ ಇದಕ್ಕೂ ಮೊದಲು ಹಾಲು ಉತ್ಪಾದಕರಿಗೆ 33.40 ರೂಪಾಯಿ ನೀಡುತ್ತಿತ್ತು. ಆದರೆ ನಾಳೆಯಿಂದ ಹಾಲು ಉತ್ಪಾದಕರಿಗೆ ಪರಿಷ್ಕೃತ ದರ ಲೀಟರ್​ಗೆ 31.40 ರೂಪಾಯಿ ನೀಡಲು ಆದೇಶಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com