ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ನಟ ದರ್ಶನ್ ಎರಡನೇ ಆರೋಪಿ ಆಗಿದ್ದು, ದರ್ಶನ್ ಬಂಧನವಾಗಿ 9 ದಿನಗಳ ಬಳಿಕ ಅವರ ಪತ್ನಿ ವಿಜಯಲಕ್ಷ್ಮಿ ಪೊಲೀಸ್ ಠಾಣೆಗೆ ಭೇಟಿ ನೀಡಿದ್ದಾರೆ.
ಕಳೆದ ಮಂಗಳವಾರ ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ ಬಂಧನವಾಗಿತ್ತು, ಕೊಲೆ ಪ್ರಕರಣವಾದ ಮರುದಿನ ನಟಿ ವಿಜಯಲಕ್ಷ್ಮಿ ತಮ್ಮ ಇನ್ಸ್ಟಾಗ್ರಾಂ ಖಾತೆಯನ್ನು ಡಿಲೀಟ್ ಮಾಡಿದ್ದರು. ವಿಜಯಲಕ್ಷ್ಮಿ, ಕೊಲೆ ಆರೋಪಿ ಪತಿಯಿಂದ ಅಂತರ ಕಾಯ್ದುಕೊಳ್ಳಲಿದ್ದಾರೆ ಎನ್ನಲಾಗಿತ್ತು. ಆದರೆ, ವಿಜಯಲಕ್ಷ್ಮಿ ಅವರು, ದರ್ಶನ್ ಪರವಾಗಿ ವಕೀಲರನ್ನು ನೇಮಿಸಿ, ಪತಿಗಾಗಿ ಹೊರಗಿನಿಂದ ಹೋರಾಟ ಆರಂಭಿಸಿದ್ದರು. ಅಂತಿಮವಾಗಿ ಇಂದು ಪೊಲೀಸ್ ಠಾಣೆಗೆ ಭೇಟಿ ನೀಡಿದ್ದಾರೆ.

Advertisement