Power Cut: ಬೆಂಗಳೂರಿನ ವಿವಿಧೆಡೆ ಜೂನ್ 25ರಂದು ವಿದ್ಯುತ್‌ ವ್ಯತ್ಯಯ

ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ (ಕೆಪಿಟಿಸಿಎಲ್) ನಿರ್ವಹಣಾ ಕಾಮಗಾರಿಗಳನ್ನು ಕೈಗೊಳ್ಳುವ ಕಾರಣ ಮಂಗಳವಾರ ನಗರದ ಕೆಲವು ಭಾಗಗಳಲ್ಲಿ ಬೆಳಿಗ್ಗೆ 10.30 ರಿಂದ ಮಧ್ಯಾಹ್ನ 3.30 ರವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on

ಬೆಂಗಳೂರು: ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ (ಕೆಪಿಟಿಸಿಎಲ್) ನಿರ್ವಹಣಾ ಕಾಮಗಾರಿಗಳನ್ನು ಕೈಗೊಳ್ಳುವ ಕಾರಣ ಮಂಗಳವಾರ ನಗರದ ಕೆಲವು ಭಾಗಗಳಲ್ಲಿ ಬೆಳಿಗ್ಗೆ 10.30 ರಿಂದ ಮಧ್ಯಾಹ್ನ 3.30 ರವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ.

ಎಚ್‌.ಬಿ.ಆರ್‌ನ 1, 2 ಮತ್ತು 3ನೇ ಬ್ಲಾಕ್, ಯಾಸಿನ್‌ನಗರ, ಸುಭಾಶ್ ಲೇಔಟ್, ರಾಮ ದೇವಸ್ಥಾನದ ರಸ್ತೆ, ರಾಮದೇವ್ ಗಾರ್ಡನ್, ಕೃಷ್ಣ ರೆಡ್ಡಿ ಲೇಔಟ್, ಟೀಚರ್ಸ್‌ ಕಾಲೋನಿ, ಶಿವರಾಮಯ್ಯ ಲೇಔಟ್, ರಿಂಗ್ ರಸ್ತೆ, ಸರ್ವೀಸ್ ರಸ್ತೆ, ಕೆ.ಕೆ. ಹಳ್ಳಿ ಗ್ರಾಮ, ಸಿ.ಎಂ.ಆರ್.ರಸ್ತೆ, ಕಮ್ಮನಹಳ್ಳಿ ಮುಖ್ಯರಸ್ತೆ, ರಾಮಯ್ಯ ಲೇಔಟ್, ಲಿಂಗರಾಜಪುರ, ಜಾನಕೀರಾಮ್ ಲೇಔಟ್, ಕನಕದಾಸ ಲೇಔಟ್, ಗೋವಿಂದಪುರ ಮುಖ್ಯರಸ್ತೆಯಲ್ಲಿ ಕರೆಂಟ್‌ ಇರುವುದಿಲ್ಲ.

ಸಂಗ್ರಹ ಚಿತ್ರ
ಬೆಂಗಳೂರು: ಇಂದಿನಿಂದ ನಗರದಲ್ಲಿ 3 ದಿನ ವಿದ್ಯುತ್ ವ್ಯತ್ಯಯ, ಎಲ್ಲೆಲ್ಲಿ... ಇಲ್ಲಿದೆ ಮಾಹಿತಿ

ಜೊತೆಗೆ ರಶದ್‌ನಗರ, ಫರೀದಾ ಶೂ ಫ್ಯಾಕ್ಟರಿ, ಅರೇಬಿಕ್ ಕಾಲೇಜ್, ಕೆ.ಜಿ.ಹಳ್ಳಿ, ಗೋವಿಂದಪುರ ಗ್ರಾಮ, ಕೆ.ಜಿ.ಹಳ್ಳಿ, ವಿನೋಬನಗರ, ಬಿ.ಎಂ.ಲೇಔಟ್, ಆರೋಗ್ಯಮ್ಮ ಲೇಔಟ್, ಕಾವೇರಿ ಗಾರ್ಡನ್ ಮತ್ತು ಸುತ್ತಲಿನ ಪ್ರದೇಶದಲ್ಲಿ ವಿದ್ಯುತ್‌ ವ್ಯತ್ಯಯ ಆಗಲಿದೆ. ಎಚ್.ಬಿ.ಆರ್. ಲೇಔಟ್ 4ನೇ ಬ್ಲಾಕ್, ಯಾಸಿನ್‌ನಗರ, 5ನೇ ಬ್ಲಾಕ್, ಎಚ್‌.ಬಿ.ಆರ್. ನಾಗವಾರ ಮುಖ್ಯರಸ್ತೆ, ನಾಗವಾರ, ಎನ್.ಜೆ.ಕೆ. ಗಾರ್ಮೆಂಟ್ಸ್, ಬೈರನಕುಂಟೆ, ಕುಪ್ಪುಸ್ವಾಮಿ ಲೇಔಟ್, ಎಚ್.ಕೆ.ಬಿ.ಕೆ ಕಾಲೇಜ್, 4 ಮತ್ತು 5ನೇ ಎಚ್.ಬಿ.ಆರ್. ಲೇಔಟ್, ವಿದ್ಯಾ ಸಾಗರ, ಥಣಿಸಂದ್ರ, ಆರ್.ಕೆ. ಹೆಗಡೆನಗರ, ಕೆ.ನಾರಾಯಣಪುರ, ಎನ್.ಎನ್.ಹಳ್ಳಿ, ಬಾಲಾಜಿ ಲೇಔಟ್, ಫೇಸ್ 1 ರಿಂದ 3, ರೈಲ್ವೆ ಮೆನ್ಸ್ ಲೇಔಟ್, ಬಿ.ಡಿ.ಎಸ್. ಲೇಔಟ್, ಸೆಂಟ್ರಲ್ ಎಕ್ಸೈಸ್‌ನಲ್ಲೂ ವ್ಯತ್ಯಯವಾಗಲಿದೆ.

ಕೆ.ಕೆ. ಹಳ್ಳಿ, ಹೆಣ್ಣೂರು ಮುಖ್ಯರಸ್ತೆ, ಎಚ್.ಆರ್.ಬಿ.ಆರ್. 3ನೇ ಬ್ಲಾಕ್,ಆಯಿಲ್ ಮಿಲ್ ರಸ್ತೆ, ಅರವಿಂದನಗರ, ನೆಹರು ರಸ್ತೆ, ಕಮ್ಮನಹಳ್ಳಿ ಮುಖ್ಯರಸ್ತೆ, ಬೆಥೆಲ್‌ ಸ್ಟ್ರೀಟ್‌, ಎ.ಕೆ.ಕಾಲೋನಿ, ಎಚ್.ಆರ್.ಬಿ.ಆರ್. 1ನೇ ಬ್ಲಾಕ್, 80 ಅಡಿರಸ್ತೆ, ಸಿ.ಎಂ.ಆರ್. ರಸ್ತೆ, ಕಾರ್ಲೆ, ಹೆಗಡೆನಗರ, ನಾಗೇನಹಳ್ಳಿ, ಪೊಲೀಸ್ ಕ್ವಾಟರ್ಸ್‌, ಕೆಂಪೇಗೌಡ ಲೇಔಟ್, ಶಬರೀನಗರ, ಕೆ.ಎಂ.ಟಿ. ಲೇಔಟ್, ಭಾರತೀಯ ಸಿಟಿ, ನೂರ್ ನಗರ ಭಾರತ ಮಾತ ಲೇಔಟ್, ಭಾರತ ಮಾತ ಲೇಔಟ್, ಹಿದಾಯತ್ ನಗರ, ಲಿಡ್ಕರ್ ಕಾಲೋನಿ,ಬಿ.ಎಮ್.ಆರ್.ಸಿ.ಎಲ್, ಗಾಂಧಿನಗರ, ಕುಶಾಲನಗರ, ಶಾಂಪುರ ಮುಖ್ಯ ರಸ್ತೆಯಲ್ಲಿ ವಿದ್ಯುತ್ ಇರುವುದಿಲ್ಲ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com