ಜನರ ಸೇವೆ ಮಾಡಲು ರಾಜಕಾರಣ ಒಂದೇ ದಾರಿ ಅಂತ ಯಾವ ಮೂರ್ಖ ಹೇಳಿದ? ಡಾ.ಮಂಜುನಾಥ್ ಇದು ನಿಮಗೆ ಬೇಕಿತ್ತೇ?

ನಮ್ಮ ಪ್ರೀತಿಯ ವೈದ್ಯ ಡಾ. ಸಿ.ಎನ್. ಮಂಜುನಾಥ್ ರಾಜಕಾರಣ ಪ್ರವೇಶಿಸಿದ್ದು ದುರದೃಷ್ಟಕರ. ಕಾರಣ ಏನೇ ಇರಲಿ. ಇಲ್ಲಿ ಪಡೆದುದನ್ನು ಅಲ್ಲಿ ಕಳೆದುಕೊಳ್ಳಬಹುದೇನೋ ಎಂದು ಚಿತ್ರ ನಿರ್ದೇಶಕ ನಾಗತಿಹಳ್ಳಿ ಚಂದ್ರಶೇಖರ್ ಬೇಸರ ವ್ಯಕ್ತ ಪಡಿಸಿದ್ದಾರೆ.
ಡಾ. ಮಂಜುನಾಥ್ ಮತ್ತು ನಾಗತಿಹಳ್ಳಿ ಚಂದ್ರಶೇಖರ್
ಡಾ. ಮಂಜುನಾಥ್ ಮತ್ತು ನಾಗತಿಹಳ್ಳಿ ಚಂದ್ರಶೇಖರ್
Updated on

ಬೆಂಗಳೂರು: ನಮ್ಮ ಪ್ರೀತಿಯ ವೈದ್ಯ ಡಾ. ಸಿ.ಎನ್. ಮಂಜುನಾಥ್ ರಾಜಕಾರಣ ಪ್ರವೇಶಿಸಿದ್ದು ದುರದೃಷ್ಟಕರ. ಕಾರಣ ಏನೇ ಇರಲಿ. ಇಲ್ಲಿ ಪಡೆದುದನ್ನು ಅಲ್ಲಿ ಕಳೆದುಕೊಳ್ಳಬಹುದೇನೋ ಎಂದು ಚಿತ್ರ ನಿರ್ದೇಶಕ ನಾಗತಿಹಳ್ಳಿ ಚಂದ್ರಶೇಖರ್ ಬೇಸರ ವ್ಯಕ್ತಪಡಿಸಿದ್ದಾರೆ.

ಈ ಸಂಬಂಧ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ನಾಗತಿಹಳ್ಳಿ ಚಂದ್ರಶೇಖರ್, ನಮ್ಮ ಪ್ರೀತಿಯ ವೈದ್ಯ ಡಾ. ಸಿ.ಎನ್. ಮಂಜುನಾಥ್ ರಾಜಕಾರಣ ಪ್ರವೇಶಿಸಿದ್ದು ದುರದೃಷ್ಟಕರ. ಕಾರಣ ಏನೇ ಇರಲಿ. ಇಲ್ಲಿ ಪಡೆದುದನ್ನು ಅಲ್ಲಿ ಕಳೆದುಕೊಳ್ಳಬಹುದೇನೋ. ಜನರ ಸೇವೆ ಮಾಡಲು ರಾಜಕಾರಣ ಒಂದೇ ದಾರಿ ಅಂತ ಯಾವ ಮೂರ್ಖ ಹೇಳಿದ? ಸಮಾಜವನ್ನು ಕಟ್ಟಲು ಸಾವಿರ ದಾರಿಗಳಿವೆ. ಮಂಜುನಾಥ್ ಇದು ನಿಮಗೆ ಬೇಕಿತ್ತೆ?’ ಎಂದು ಚಂದ್ರಶೇಖರ್ ಪ್ರಶ್ನಿಸಿದ್ದಾರೆ.

ನಾಗತಿಹಳ್ಳಿ ಚಂದ್ರಶೇಖರ್ ಅವರ ಪೋಸ್ಟ್‌ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದ್ದು, ಪರ –ವಿರೋಧದ ಚರ್ಚೆಗೆ ಗ್ರಾಸವಾಗಿದೆ.

ಡಾ. ಮಂಜುನಾಥ್ ಮತ್ತು ನಾಗತಿಹಳ್ಳಿ ಚಂದ್ರಶೇಖರ್
ಸೇವೆ v/s ಸುಲಿಗೆ: ಕುಟುಂಬಗಳ ರಾಜಕೀಯ ಘರ್ಷಣೆಯಲ್ಲಿ ಮತದಾರನ ಹೃದಯ ಗೆಲ್ತಾರ ವೈದ್ಯರು ?

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com