ಬಲಿಜ ಸಂಘ ಚುನಾವಣೆ: ನಟ ದರ್ಶನ್ ತಾಯಿ ಮೀನಾ ತೂಗುದೀಪ ಶ್ರೀನಿವಾಸ್ ಗೆಲುವು

ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ತಾಯಿ ಮೀನಾ ತೂಗುದೀಪ ಶ್ರೀನಿವಾಸ್ ಅವರು ಬಲಿಜ ಸಂಘದ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿದ್ದಾರೆ.
ಮೀನಾ ತೂಗುದೀಪ ಶ್ರೀನಿವಾಸ್
ಮೀನಾ ತೂಗುದೀಪ ಶ್ರೀನಿವಾಸ್

ಮೈಸೂರು: ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ತಾಯಿ ಮೀನಾ ತೂಗುದೀಪ ಶ್ರೀನಿವಾಸ್ ಅವರು ಬಲಿಜ ಸಂಘದ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿದ್ದಾರೆ.

ಮೈಸೂರಿನ ಜಯನಗರದಲ್ಲಿ ಬಲಿಜ ಸಂಘದಲ್ಲಿ ಚುನಾವಣೆ ನಡೆದಿತ್ತು. ಈ ಚುನಾವಣೆಯಲ್ಲಿ ಮೀನಾ ಅವರು 375 ಮತಗಳ ಪೈಕಿ 221 ಮತ ಪಡೆದು ಗೆಲುವು ಸಾಧಿಸಿದ್ದಾರೆ. ಅತಿಹೆಚ್ಚು ಮತ ಪಡೆದು ಬಲಿಜ ಸಂಘಕ್ಕೆ ಆಯ್ಕೆಯಾಗಿದ್ದಾರೆ.

ಮೀನಾ ತೂಗುದೀಪ ಶ್ರೀನಿವಾಸ್
ಸಾಕು ನಾಯಿ ದಾಳಿ ಆರೋಪ: ನಟ ದರ್ಶನ್ ತೂಗುದೀಪ ವಿರುದ್ಧ ಮಹಿಳೆ ಪೊಲೀಸ್ ದೂರು

ಬಲಿಜ ಸಂಘದ ಚುನಾವಣೆಯಲ್ಲಿ ಗೆಲುವು ಸಾಧಿಸಿರುವ ಮೀನಾ ತೂಗುದೀಪ ಶ್ರೀನಿವಾಸ್ ಅವರು ತಮಗೆ ಮತ ನೀಡಿದ ಎಲ್ಲರಿಗೂ ಧನ್ಯವಾದ ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com