'ಕೋವಿಶೀಲ್ಡ್‌' ಹಾಕಿಸಿಕೊಂಡಿರುವವರು ಫ್ರಿಜ್‌ ನೀರು, ಐಸ್‌ಕ್ರೀಮ್‌, ತಂಪು ಪಾನೀಯ ಕುಡಿಯಬಾರದು: ಆರೋಗ್ಯ ಇಲಾಖೆ ಸ್ಪಷ್ಟನೆ

ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on

ಬೆಂಗಳೂರು: ಕೋವಿಡ್‌ ಸಂದರ್ಭದಲ್ಲಿ ಕೋವಿಶೀಲ್ಡ್‌ ಹಾಕಿಸಿಕೊಂಡಿರುವವರು ಫ್ರಿಜ್‌ ನೀರು, ಐಸ್‌ಕ್ರೀಮ್‌ ಮತ್ತು ತಂಪು ಪಾನೀಯಗಳನ್ನು ಕುಡಿಯಬಾರದು ಎಂದು ಆರೋಗ್ಯ ಇಲಾಖೆ ತಿಳಿಸಿದೆ ಎಂಬ ಸುದ್ದಿಯೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.

ಇದು ಸುಳ್ಳು ಈ ತಪ್ಪು ಮಾಹಿತಿ ಬಗ್ಗೆ ಜಾಗೃತಿ ವಹಿಸಿ. ಆರೋಗ್ಯ ಇಲಾಖೆಯು ಇಂತಹ ಯಾವುದೇ ಸೂಚನೆಯನ್ನು ಹೊರಡಿಸಿಲ್ಲ ಎಂದು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸ್ಪಷ್ಟಪಡಿಸಿದೆ.

ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಮಾಹಿತಿ ಹಂಚಿಕೊಂಡಿರುವ ಇಲಾಖೆ, ಆರೋಗ್ಯ ಇಲಾಖೆ ಇಂತಹ ಯಾವುದೇ ಸೂಚನೆ ಹೊರಡಿಸಿಲ್ಲ ಎಂದು ಹೇಳಿದೆ.

ಸಾಂದರ್ಭಿಕ ಚಿತ್ರ
'ಯಾವುದೇ ಲಸಿಕೆಯ ಮೊದಲ ಆದ್ಯತೆ'...: CoviShield ಅಡ್ಡಪರಿಣಾಮ ವಿವಾದದ ನಡುವೆಯೇ Covaxin ಬಗ್ಗೆ Bharat Biotech ಹೇಳಿಕೆ!

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com