ಕಲಬುರಗಿ: ವಿಮಾನ ನಿಲ್ದಾಣದಲ್ಲಿ ಐದು ನಿಮಿಷ ಕಳೆದ ಪ್ರಧಾನಿ ನರೇಂದ್ರ ಮೋದಿ

ತೆಲಂಗಾಣದ ನಾರಾಯಣಪೇಟೆಗೆ ತೆರಳುತ್ತಿದ್ದ ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ಕಲಬುರಗಿ ವಿಮಾನ ನಿಲ್ದಾಣದಲ್ಲಿ ಐದು ನಿಮಿಷ ಕಳೆದರು.
ನರೇಂದ್ರ ಮೋದಿ
ನರೇಂದ್ರ ಮೋದಿ

ಕಲಬುರಗಿ: ತೆಲಂಗಾಣದ ನಾರಾಯಣಪೇಟೆಗೆ ತೆರಳುತ್ತಿದ್ದ ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ಕಲಬುರಗಿ ವಿಮಾನ ನಿಲ್ದಾಣದಲ್ಲಿ ಐದು ನಿಮಿಷ ಕಳೆದರು.

ಕಲಬುರಗಿ ಜಿಲ್ಲಾ ಪಂಚಾಯತ್‌ನ ಮಾಜಿ ಸದಸ್ಯರೂ ಆಗಿರುವ ಬಿಜೆಪಿಯ ಹಿರಿಯ ಮುಖಂಡ ಹರ್ಷಾನಂದ ಗುತ್ತೇದಾರ್ ಅವರು ಈ ವಿಷಯವನ್ನು ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಗೆ ತಿಳಿಸಿದ್ದಾರೆ, ಬಿಜೆಪಿಯ ಕೆಲವೇ ಸದಸ್ಯರಿಗೆ ವಿಮಾನ ನಿಲ್ದಾಣದಲ್ಲಿ ಪ್ರಧಾನಿಯನ್ನು ಭೇಟಿ ಮಾಡಲು ಅವಕಾಶ ನೀಡಲಾಗಿತ್ತು.

ವಿಶೇಷ ವಿಮಾನದ ಮೂಲಕ ಮಧ್ಯಾಹ್ನ 2.25ಕ್ಕೆ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಮೋದಿ, ಹೆಲಿಕಾಪ್ಟರ್ ಮೂಲಕ ನಾರಾಯಣಪೇಟೆಯ ಮಹೆಬೂಬ್‌ನಗರಕ್ಕೆ ತೆರಳಿದರು. ಬಸವ ಜಯಂತಿ ಅಂಗವಾಗಿ ಬಸವೇಶ್ವರರ ಭಾವಚಿತ್ರವನ್ನು ಮೋದಿಯವರಿಗೆ ನೀಡಲಾಯಿತು ಎಂದು ಹೇಳಿದರು.

ನರೇಂದ್ರ ಮೋದಿ
ಮೋದಿ ತವರಿನಲ್ಲಿ ಬಿಜೆಪಿಗೆ ಆಂತರಿಕ ಭಿನ್ನಮತದ ಬೇಗೆ: ಅಮಿತ್ ಶಾ ಆಪ್ತನಿಗೆ ಸೋಲು!

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com