ರೇವ್ ಪಾರ್ಟಿ ಪ್ರಕರಣ: ಎಎಸ್ ಐ ಸೇರಿ ಮೂವರು ಪೊಲೀಸರು ಸಸ್ಪೆಂಡ್

ಇತ್ತೀಚೆಗೆ ನಗರದ ಹೊರ ವಲಯದ ಫಾರ್ಮ್‌ಹೌಸ್‌ನಲ್ಲಿ ನಡೆದ ರೇವ್ ಪಾರ್ಟಿಗೆ ಸಂಬಂಧಿಸಿದಂತೆ ಹೆಬ್ಬಗೋಡಿ ಪೊಲೀಸ್ ಠಾಣೆಯ ಎಎಸ್ ಐ ಸೇರಿದಂತೆ ಮೂವರು ಪೊಲೀಸರನ್ನು ಅಮಾನತು ಮಾಡಲಾಗಿದೆ.
ಹೆಬ್ಬಗೋಡಿ ಪೊಲೀಸ್ ಠಾಣೆ
ಹೆಬ್ಬಗೋಡಿ ಪೊಲೀಸ್ ಠಾಣೆ
Updated on

ಬೆಂಗಳೂರು: ಇತ್ತೀಚೆಗೆ ನಗರದ ಹೊರ ವಲಯದ ಫಾರ್ಮ್‌ಹೌಸ್‌ನಲ್ಲಿ ನಡೆದ ರೇವ್ ಪಾರ್ಟಿಗೆ ಸಂಬಂಧಿಸಿದಂತೆ ಹೆಬ್ಬಗೋಡಿ ಪೊಲೀಸ್ ಠಾಣೆಯ ಎಎಸ್ ಐ ಸೇರಿದಂತೆ ಮೂವರು ಪೊಲೀಸರನ್ನು ಅಮಾನತು ಮಾಡಲಾಗಿದೆ.

ರೇವ್ ಪಾರ್ಟಿ ಬಗ್ಗೆ ಮಾಹಿತಿ ಕಲೆ ಹಾಕಲು ವಿಫಲವಾಗಿರುವ ಆರೋಪದ ಮೇಲೆ ಠಾಣೆಯ ಎಸ್ .ಬಿ. ಗಿರೀಶ್, ಎಎಸ್ ಐ ನಾರಾಯಣಸ್ವಾಮಿ, ಗಸ್ತು ಸಿಬ್ಬಂದಿ ಕಾನ್ಸ್ ಟೇಬಲ್ ದೇವರಾಜು ಸೇರಿದಂತೆ ಮೂವರನ್ನು ಗ್ರಾಮಾಂತರ ಎಸ್ ಪಿ ಮಲ್ಲಿಕಾರ್ಜುನ್ ಬಾಲದಂಡಿ ಅವರು ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ.

ಹೆಬ್ಬಗೋಡಿ ಪೊಲೀಸ್ ಠಾಣೆ
Bengaluru rave party: ತೆಲುಗು ನಟಿ ಸೇರಿದಂತೆ 86 ಮಂದಿ ಮಾದಕ ದ್ರವ್ಯ ಸೇವನೆ ದೃಢ, ರಕ್ತದ ಮಾದರಿ ಪರೀಕ್ಷೆ ಪಾಸಿಟಿವ್!

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com