ಬೆಂಗಳೂರು: ಹಲವು ಕಂಪೆನಿಗಳ ಮೇಲೆ ಐಟಿ ದಾಳಿ

ದೆಹಲಿ ಹಾಗೂ ಮುಂಬೈ ಶಾಖೆಯ ಅಧಿಕಾರಿಗಳಿಂದ ದಾಳಿ ನಡೆದಿದೆ. ಕಂಪನಿಗಳ ಮಹತ್ವದ ದಾಖಲೆಗಳನ್ನು ಅಧಿಕಾರಿಗಳು ಪರಿಶೀಲನೆ ನಡೆಯುತ್ತಿದ್ದಾರೆ.
Representational image
ಸಾಂದರ್ಭಿಕ ಚಿತ್ರ
Updated on

ಬೆಂಗಳೂರು: ನಗರದಲ್ಲಿರುವ ದೆಹಲಿ, ಮುಂಬೈ ಮೂಲದ ಹಲವು ಕಂಪನಿಗಳ ಮೇಲೆ ಆದಾಯ ತೆರಿಗೆ ಇಲಾಖೆ (IT Raid) ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ದೆಹಲಿ ಹಾಗೂ ಮುಂಬೈ ಶಾಖೆಯ ಅಧಿಕಾರಿಗಳಿಂದ ದಾಳಿ ನಡೆದಿದೆ. ಕಂಪನಿಗಳ ಮಹತ್ವದ ದಾಖಲೆಗಳನ್ನು ಅಧಿಕಾರಿಗಳು ಪರಿಶೀಲನೆ ನಡೆಯುತ್ತಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com