ಶಾಂತನು ಸಿನ್ಹಾ ಸೇರಿ 7 ಐಪಿಎಸ್​ ಅಧಿಕಾರಿಗಳ ವರ್ಗಾವಣೆ

ಹುದ್ದೆ ನಿರೀಕ್ಷೆಯಲ್ಲಿದ್ದ ಶಾಂತನು ಸಿನ್ಹಾ ಅವರನ್ನು ಸಿಐಡಿಯ ಡಿಐಜಿ ಹುದ್ದೆಗೆ ಹಾಗೂ ಸಿಐಡಿಯ ಎಸ್​​ಪಿ ಹುದ್ದೆಗೆ ಜಿ.ಸಂಗೀತ ಅವರನ್ನು ವರ್ಗಾವಣೆ ಮಾಡಲಾಗಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on

ಬೆಂಗಳೂರು: ರಾಜ್ಯ ಸರ್ಕಾರ ಶುಕ್ರವಾರ ಪೊಲೀಸ್ ಇಲಾಖೆಗೆ ಮೇಜರ್​ ಸರ್ಜರಿ ಮಾಡಿದ್ದು, ಏಳು ಐಪಿಎಸ್ ಅಧಿಕಾರಿಗಳನ್ನು ದಿಢೀರ್​ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.

ಹುದ್ದೆ ನಿರೀಕ್ಷೆಯಲ್ಲಿದ್ದ ಶಾಂತನು ಸಿನ್ಹಾ ಅವರನ್ನು ಸಿಐಡಿಯ ಡಿಐಜಿ ಹುದ್ದೆಗೆ ಹಾಗೂ ಸಿಐಡಿಯ ಎಸ್​​ಪಿ ಹುದ್ದೆಗೆ ಜಿ.ಸಂಗೀತ ಅವರನ್ನು ವರ್ಗಾವಣೆ ಮಾಡಲಾಗಿದೆ.

ವರ್ಗಾವಣೆಯಾದ ಅಧಿಕಾರಿಗಳು

ಶಾಂತನು ಸಿನ್ಹಾ- ಡಿಐಜಿಪಿ, ಸಿಐಡಿ

ಜಿ.ಸಂಗೀತಾ, ಎಸ್ ಪಿ, ಸಿಐಡಿ

ಅಬ್ದುಲ್ ಅಹದ್, ನಿರ್ದೇಶಕರು, ಬಿಎಂಟಿಸಿ(ಸೆಕ್ಯೂರಿಟಿ & ವಿಜಿನಲ್ಸ್)

ಲಕ್ಷ್ಮಣ್ ನಿಂಬರಗಿ, ಎಸ್ ಪಿ, ವಿಜಯಪುರ

ಚನ್ನಬಸವಣ್ಣ ಲಂಗೋಟಿ, ನಿರ್ದೇಶಕ ಕರ್ನಾಟಕ ಪೊಲೀಸ್ ಅಕಾಡೆಮಿ (ಹೆಚ್ಚುವರಿ ಹೊಣೆ)

ಪೃಥ್ವಿಕ್ ಶಂಕರ್, ಎಸ್ ಪಿ, ಯಾದಗಿರಿ

ಶಿವಾಂಶು ರಾಜಪೂತ್, ಎಸ್ ಪಿ, ರಾಜ್ಯ ಅಪರಾಧ ದಾಖಲೆ ವಿಭಾಗ

ಸಾಂದರ್ಭಿಕ ಚಿತ್ರ
ಆಡಳಿತಕ್ಕೆ ಮತ್ತೆ ಸರ್ಜರಿ: ತ್ರಿಲೋಕ್ ಚಂದ್ರ ಸೇರಿ IAS ಅಧಿಕಾರಿಗಳ ವರ್ಗಾವಣೆ, ಸಿಎಂ ಕಾರ್ಯದರ್ಶಿಯಾಗಿ ಕಾವೇರಿ ನೇಮಕ

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com