ತುಮಕೂರು: ಕೆರೆಗೆ ಹಾರಿ ಇಬ್ಬರು ಹೆಣ್ಣು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ

ಮೃತರನ್ನು 25 ವರ್ಷದ ಹಸೀನಾ ಮಕ್ಕಳಾದ 9 ವರ್ಷದ ಅಸೀಮಾ ಹಾಗೂ 3 ಆಲ್ಮಿಸಾ ಕೂಯಿಲ್ ಎಂದು ಗುರುತಿಸಲಾಗಿದೆ. ಕೌಟುಂಬಿಕ ಕಲಹದಿಂದ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on

ತುಮಕೂರು: ತುಮಕೂರಿನ ‌ಮಧುಗಿರಿ ತಾಲೂಕಿನ ಸಿದ್ದಾಪುರದಲ್ಲಿ ಇಬ್ಬರು ಮಕ್ಕಳೊಂದಿಗೆ ತಾಯಿ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.

ಮೃತರನ್ನು 25 ವರ್ಷದ ಹಸೀನಾ ಮಕ್ಕಳಾದ 9 ವರ್ಷದ ಅಸೀಮಾ ಹಾಗೂ 3 ಆಲ್ಮಿಸಾ ಕೂಯಿಲ್ ಎಂದು ಗುರುತಿಸಲಾಗಿದೆ. ಕೌಟುಂಬಿಕ ಕಲಹದಿಂದ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.

ಈ ಕುರಿತು ಮಧುಗಿರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಸಂಗ್ರಹ ಚಿತ್ರ
ಚಿಕ್ಕಬಳ್ಳಾಪುರ: ಟ್ರ್ಯಾಕ್ಟರ್​ಗೆ ಬೈಕ್ ಡಿಕ್ಕಿಯಾಗಿ ಮೂವರು ವಿದ್ಯಾರ್ಥಿಗಳು ದುರ್ಮರಣ

Follow KannadaPrabha channel on WhatsApp

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com