ನಮ್ಮ ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್: ನಾಳೆ ಬೆಳಿಗ್ಗೆ 4.30 ರಿಂದ ಸಂಚಾರ ಆರಂಭ!

ನಮ್ಮ ಮೆಟ್ರೋ ಪ್ರಯಾಣಿಕರಿಗೆ ಬಿಎಂಆರ್‌ಸಿಎಲ್‌ ಗುಡ್ ನ್ಯೂಸ್ ನೀಡಿದೆ. ಪ್ರಯಾಣಿಕರ ಅನುಕೂಲಕ್ಕಾಗಿ ಫೆ.4ರಂದು ಬೆಳಿಗ್ಗೆ 4.30 ರಿಂದಲೇ ಎಲ್ಲಾ ನಾಲ್ಕು ಟರ್ಮಿನಲ್ ಗಳಿಂದ ಮೆಟ್ರೋ ರೈಲು ಕಾರ್ಯಾಚರಣೆ ಆರಂಭಿಸಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on

ಬೆಂಗಳೂರು: ನಮ್ಮ ಮೆಟ್ರೋ ಪ್ರಯಾಣಿಕರಿಗೆ ಬಿಎಂಆರ್‌ಸಿಎಲ್‌ ಗುಡ್ ನ್ಯೂಸ್ ನೀಡಿದೆ. ಪ್ರಯಾಣಿಕರ ಅನುಕೂಲಕ್ಕಾಗಿ ಫೆ.4ರಂದು ಬೆಳಿಗ್ಗೆ 4.30ರಿಂದಲೇ ಎಲ್ಲಾ ನಾಲ್ಕು ಟರ್ಮಿನಲ್ ಗಳಿಂದ ಮೆಟ್ರೋ ರೈಲು ಕಾರ್ಯಾಚರಣೆ ಆರಂಭಿಸಿದೆ.

ವಿಶ್ವಕ್ಯಾನ್ಸರ್ ದಿನದ ಪ್ರಯುಕ್ತ ಕ್ಯಾನ್ವಾಕ್ ಮತ್ತು ರನಾಥಾನ್ ಆಯೋಜನೆ ಮಾಡಿದ್ದು, ಈ ಕಾರ್ಯಕ್ರಮದಲ್ಲಿ ನಗರದ ಸಾಕಷ್ಟು ಜನ ಸಾರ್ವಜನಿಕರು ಭಾಗಿಯಾಗುವ ಸಾಧ್ಯತೆ ಇದೆ. ಈ ಹಿನ್ನೆಲೆ ಸಾರ್ವಜನಿಕರ ಸುಗಮ ಪ್ರಯಾಣಕ್ಕಾಗಿ ಬೆಳಿಗ್ಗೆ 4.30 ಕ್ಕೆ ಮೆಟ್ರೋ ಸೇವೆ ಆರಂಭ ಮಾಡಲಾಗುತ್ತಿದೆ.

ಸಾಮಾನ್ಯವಾಗಿ ಭಾನುವಾರದಂದು ಬೆಳಗ್ಗೆ 7 ಗಂಟೆಗೆ ಬಿಎಂಆರ್‌ಸಿಎಲ್‌ ಮೆಟ್ರೋ ಸೇವೆ ಆರಂಭವಾಗುತ್ತಿತ್ತು. ಸದ್ಯ ಫೆಬ್ರವರಿ 4 ರಂದು ಎರಡುವರೆ ಗಂಟೆ ಮುಂಚಿತವಾಗಿ ಮೆಟ್ರೋ ಸೇವೆ ಆರಂಭವಾಗಲಿದೆ.

ಈ ವಿಭಾಗದ ಇತರ ಸುದ್ದಿ

No stories found.

X
Open in App

Advertisement

X
Kannada Prabha
www.kannadaprabha.com